Tahashildar

ಹೀರೇಮಗಳೂರು ಕಣ್ಣನ್ ಗೆ ನೀಡಿದ್ದ ಹೆಚ್ಚುವರಿ ಹಣವನ್ನು ತಹಶೀಲ್ದಾರ್ ರಿಂದಲೇ ವಸೂಲಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಕನ್ನಡದ ಪೂಜಾರಿ ಎಂದೇ ಜನಪ್ರಿಯರಾಗಿರುವ ಹಿರಿಯ ಸಾಹಿತಿ, ವಾಗ್ಮಿ ಹಿರೇಮಗಳೂರು ಕಣ್ಣನ್‌ಗೆ ನೀಡಿದ್ದ ಅರ್ಚಕ ಹಣವನ್ನು ವಾಪಸ್ ನೀಡುವ ಕುರಿತಂತೆ ನೋಟಿಸ್ ನೀಡಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಲ್ಲಿ ಕಣ್ಣನ್ ಅವರ ತಪ್ಪೇನೂ ಇಲ್ಲ ಎಂದಿರುವ ಸಿಎಂ, ಹೆಚ್ಚುವರಿ ಹಣವನ್ನು ತಹಸೀಲ್ದಾರ್ ಅವರಿಂದ

ನಂಜನಗೂಡು ದೇವಾಲಯ ತೆರವು ವಿವಾದ: ತಹಶೀಲ್ದಾರ್ ವರ್ಗಾವಣೆ
ಉಚ್ಚಗಣಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಗ್ರಾಮದೇವತೆ ಮಹದೇವಮ್ಮ ದೇವಾಲಯ ಧ್ವಂಸ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ, ನಂಜನಗೂಡು ತಹಶೀಲ್ದಾರ್ ಮೋಹನಕುಮಾರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆಂಧ್ರ ಪ್ರದೇಶ: ಹಗ್ಗ ದಾಟಿ ಬರಬೇಡಿ, 'ಲಕ್ಷ್ಮಣರೇಖೆ'ಹಾಕಿದ ತಹಶಿಲ್ದಾರ್ ಮಹೇಶ್ವರಿ
ಲಕ್ಷ್ಮಣರೇಖೆ ಎಂಬ ಪದವನ್ನು ನಾವೆಲ್ಲರೂ ಕೇಳಿರುತ್ತೇವೆ. ಗಡಿ ಮೀರಿ ಹೋಗಬಾರದೆನ್ನುವ ಸಂದರ್ಭದಲ್ಲಿ ಈ ಲಕ್ಷ್ಮಣರೇಖೆಯನ್ನು ಜನ ಬಳಸುತ್ತಾರೆ.

ಮಧ್ಯಪ್ರದೇಶ; ತಹಶಿಲ್ದಾರ್ ಲಂಚ ಕೇಳಿದ್ದಕ್ಕೆ ನೀಡಲಾಗದೆ ಎಮ್ಮೆ ತಂದು ಕಾರಿಗೆ ಕಟ್ಟಿಹಾಕಿದ ರೈತ!
ಕುಟುಂಬದಲ್ಲಿ ಭೂಮಿ ಹಂಚಿಕೆ ಮಾಡಿಕೊಳ್ಳಲು ತಹಸಿಲ್ದಾರ್ ಕೇಳಿದ ಲಂಚದ ಹಣ ನೀಡಲಾಗದೆ ರೈತ ತನ್ನ ಎಮ್ಮೆಯನ್ನು ತಂದು ತಹಶಿಲ್ದಾರ್ ಕಾರಿಗೆ ಕಟ್ಟಿಹಾಕಿದ ಘಟನೆ ಮಧ್ಯ ಪ್ರದೇಶದ ಭೋಪಾಲ್ ನ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.

