Tahir Hussain

IB ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣ: AAP ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ!
ಇದಕ್ಕೂ ಮುನ್ನ, ಶರ್ಮಾ ಅವರ ಮೇಲೆ ಹಲ್ಲೆ ನಡೆಸುವಾಗ ಆರೋಪಿಗಳು 'ಮೃಗಗಳ ಮಟ್ಟಕ್ಕೆ' ಇಳಿದಿದ್ದರು ಎಂದು ಹೇಳಿ, ದೆಹಲಿ ಪೊಲೀಸರು ಐವರು ಆರೋಪಿಗಳಿಗೂ ಮರಣದಂಡನೆ ವಿಧಿಸುವಂತೆ ಕೋರಿದ್ದರು.

ದೆಹಲಿ ದಂಗೆ: ಅಮಾನತುಗೊಂಡ ಆಪ್ ಕೌನ್ಸಿಲರ್ ಸೇರಿ 14 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲು
ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡ ಕೌನ್ಸಿಲರ್ ತಹೀರ್ ಹುಸೇನ್ ಸೇರಿದಂತೆ 14 ಮಂದಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ.

ಗುಪ್ತಚರ ಸಂಸ್ಥೆಯ ಸಿಬ್ಬಂದಿ ಅಂಕಿತ್ ಕೊಲೆ ಪ್ರಕರಣ: ಆರೋಪಿ ತಹೀರ್ ಹುಸೇನ್ 7 ದಿನ ಪೊಲೀಸ್ ವಶಕ್ಕೆ
ಈಶಾನ್ಯ ದೆಹಲಿಯಲ್ಲಿ ನಡೆದ ಭೀಕರ ಕೋಮುಗಲಭೆಯ ವೇಳೆ ಹತ್ಯೆಯಾದ ಗುಪ್ತಚರ ಸಂಸ್ಥೆಯ ಸಿಬ್ಬಂದಿ ಅಂಕಿತ್ ಶರ್ಮಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ ಕಾರ್ಪೊರೇಟರ್ ತಹೀರ್ ಹುಸೇನ್ ಅವರನ್ನು ಕೋರ್ಟ್ ಏಳು ದಿನ ಪೊಲೀಸ್ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ಐಬಿ ಅಧಿಕಾರಿ ಕೊಲೆ ಆರೋಪಿ ಮಾಜಿ ಎಎಪಿ ಮುಖಂಡ ತಾಹೀರ್ ಹುಸೇನ್ ಬಂಧನ!
ಸಿಎಎ ಸಂಬಂಧ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ(ಐಬಿ)ಯ ಅಧಿಕಾರಿಯನ್ನು ಹತ್ಯೆಗೈದ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹೀರ್ ಹುಸೇನ್ ನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಗುಪ್ತಚರ ಇಲಾಖೆ ಸಿಬ್ಬಂದಿ ಸಾವು: ಆಪ್ ಮುಖಂಡನ ವಿರುದ್ಧ ಎಫ್ ಐಆರ್
ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂಬಂಧಿಸಿದಂತೆ ಆಪ್ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುಪ್ತಚರ ಅಧಿಕಾರಿ ಕೊಲೆ ಆರೋಪ: ಕಾರ್ಪೊರೇಟರ್ ತಾಹಿರ್ ಪಕ್ಷದಿಂದ ಅಮಾನತು ಮಾಡಿದ ಎಎಪಿ
ದೆಹಲಿ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಸಾವಿಗೆ ಸಂಬಂಧಿಸಿದಂತೆ ಆಪ್ ಕೌನ್ಸಿಲರ್ ತಾಹಿರ್ ಹುಸೇನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆಯೇ ಅತ್ತ ಆಮ್ ಆದ್ಮಿ ಪಕ್ಷ ತಾಹಿರ್ ಹುಸೇನ್‌ರನ್ನು ಪಕ್ಷದಿಂದ ಅಮಾನತು ಮಾಡಿದೆ.

'ನನ್ನ ಜೀವ ಅಪಾಯದಲ್ಲಿದೆ' ಐಬಿ ಅಧಿಕಾರಿ ಕೊಲೆಗೆ ಕುಮ್ಮಕ್ಕು ಆರೋಪ ಎದುರಿಸುತ್ತಿರುವ 'ಎಎಪಿ'ಯ ತಾಹೀರ್ ಹುಸೇನ್!
ದೆಹಲಿಯಲ್ಲಿನ ಹಿಂಸಾಚಾರದಲ್ಲಿ ಭಾಗಿ ಹಾಗೂ ಐಬಿ ಅಧಿಕಾರಿ ಅಂಕಿತ್ ಕೊಲೆಗೆ ಕುಮ್ಮಕ್ಕು ನೀಡಿದ ಆರೋಪ ಎದುರಿಸುತ್ತಿರುವ ಎಎಪಿ ಮುಖಂಡ ತಾಹೀರ್ ಹುಸೇನ್ ಇದೀಗ ತಮ್ಮ ಜೀವ ಅಪಾಯದಲ್ಲಿದೆ ಎಂದು ಹೇಳಿದ್ದಾರೆ.

ಹಾಕಿ ಆಡಲು ಹೋಗುತ್ತೇನೆಂದು ಮನೆಯಲ್ಲಿ ಸುಳ್ಳು ಹೇಳಿ ಶೂಟಿಂಗ್ ಗೆ ಹೋಗುತ್ತಿದ್ದ ಅಮೀರ್ ಖಾನ್
ತ್ರಿ ಈಡಿಯಟ್ಸ್ ಚಿತ್ರದಲ್ಲಿ ಸೂಪರ್ ಸ್ಟಾರ್ ಅಮೀರ್ ಖಾನ್ ಯುವ ಎಂಜಿನಿಯರ್ ವಿದ್ಯಾರ್ಥಿಯಾಗಿ...

