tahsildar

ಅಕ್ರಮ ಆಸ್ತಿ ಗಳಿಕೆ ಆರೋಪ: ಚಿಕ್ಕೋಡಿ ತಹಸೀಲ್ದಾರ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
ಅಕ್ರಮವಾಗಿ ಅಪಾರ ಪ್ರಮಾಣದ ಆಸ್ತಿಯನ್ನು ಸಂಪಾದಿಸಲಾಗಿದೆ ಎಂಬ ದೂರುಗಳು ಮತ್ತು ಮಾಹಿತಿ ಆಧಾರದ ಮೇಲೆ ಈ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್!
ನವೆಂಬರ್ 5ರಂದು ರುದ್ರಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಕಾರಣ ಕುರಿತು ವಾಟ್ಸಾಫ್ ಗ್ರೂಪ್‌ಗೆ ಸಂದೇಶ ಕಳುಹಿಸಿದ್ದರು. ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ಹೆಸರು ಕೇಳಿ ಬಂದಿತ್ತು.

ಪಾನಿಪುರಿ, ಗೋಬಿ ಅಂಗಡಿಯವರೇ ನಮಗಿಂತ ಸುಖವಾಗಿದ್ದಾರೆ: ಹೊಳೆನರಸೀಪುರ ತಹಶೀಲ್ದಾರ್!
ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ. ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ.

ಬೆಳಗಾವಿ SDA ಆತ್ಮಹತ್ಯೆ ಪ್ರಕರಣ: Delete ಆದ ಸಂದೇಶಗಳ ಬಗ್ಗೆ ತಹಶೀಲ್ದಾರ್‌ಗೆ ಪೊಲೀಸರ ಪ್ರಶ್ನೆ
ಯಾದವಣ್ಣನವರ್ ಅವರ ಸಂದೇಶವನ್ನು ಏಕೆ ಅಳಿಸಿದ್ದಾರೆ, ಅವರು ಸಾಯುವ ಗಂಟೆಗಳ ಮೊದಲು ಏನು ಕಳುಹಿಸಿದ್ದರು ಎಂದು ಪ್ರಸ್ನಿಸಿದ್ದಾರೆ. ಯಾದಣ್ಣನವರ್ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯಲು ಯಾರೋಬ್ಬರು ಏಕೆ ಪ್ರಯತ್ನ ಪಡಲಿಲ್

ಎಸ್ ಡಿಸಿ ಆತ್ಮಹತ್ಯೆ ಪ್ರಕರಣ: ಸಿಬ್ಬಂದಿಗೆ ತಹಶೀಲ್ದಾರ್ ಕಿರುಕುಳ ನೀಡುತ್ತಿದ್ದರು; ನೌಕರರ ಆರೋಪ
ಶುಕ್ರವಾರ ಕನಿಷ್ಠ ಐವರು ಮತ್ತು ಶನಿವಾರ 25 ಮಂದಿಯನ್ನು ವಿಚಾರಣೆಗೊಳಪಡಿಸಿದರು. ಈ ವೇಳೆ ಸಿಬ್ಬಂದಿಗೆ ನಾಗರಾಳ ಕೊಡುತ್ತಿದ್ದ ಕಿರುಕುಳದ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

ಬೆಂಗಳೂರು: ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ ಜಕ್ಕನಗೌಡರ್ ಶವವಾಗಿ ಪತ್ತೆ!
ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಮೃತದೇಹ ಪತ್ತೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಗಂಗಾವತಿ: ಕಂಬಕ್ಕೆ ಹಾಕಿದ್ದ ಧಾರ್ಮಿಕ ಚಿಹ್ನೆ ತೆರವಿಗೆ ಸೂಚನೆ: ವಿವಾದ ಬೆನ್ನಲ್ಲೇ ಆದೇಶ ವಾಪಸ್
ಈ ವಿದ್ಯುತ್ ಕಂಬಗಳ ಮೇಲೆ ತಿರುಪತಿ, ಆಂಜನೇಯ, ಶ್ರೀರಾಮನ ಚಿತ್ರ ಅಳವಡಿಸಲಾಗಿದ್ದು, ಇವುಗಳನ್ನು ತೆರವುಗೊಳಿಸುವಂತ ಎಸ್'ಡಿಪಿಐ ಕಾರ್ಯಕರ್ತರು ತಹಸೀಲ್ದಾರರಿಗೆ ಮನವಿ ಮಾಡಿದ್ದರು.

ಲಂಚ ಸ್ವೀಕರಿಸುವಾಗ ಆಳಂದ ತಹಶೀಲ್ದಾರ್, ಆರ್ ಐ ರೆಡ್ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ
ಕಲಬುರಗಿ ಜಿಲ್ಲೆಯ ಆಳಂದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಮತ್ತು ರೆವಿನ್ಯೂ ಇನ್ಸ್ಪೆಕ್ಟರ್ ರಾಜಶೇಖರ್ ಅವರು ಗುರುವಾರ ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಐದು ವರ್ಷಗಳಲ್ಲಿ 14 ತಹಶೀಲ್ದಾರ್‌ಗಳನ್ನು ಕಂಡ ಶಿವಮೊಗ್ಗದ ಸೊರಬ ತಾಲೂಕು, ಅಭಿವೃದ್ಧಿ ಕುಂಠಿತ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ 14ನೇ ತಹಶೀಲ್ದಾರ್ ಡಾ. ಮೋಹನ್ ಭಸ್ಮೆ ಅವರನ್ನು ಧಾರವಾಡಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ತಾಲೂಕಿನಲ್ಲಿ ಮತ್ತೊಮ್ಮೆ ನಿರ್ವಾತ ಸೃಷ್ಟಿಸಿದೆ. ಈ ಕ್ರಮದಿಂದ ಸೊರಬ ತಾಲೂಕಿನಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 14 ತಹಶೀಲ್ದಾರರು ಬದಲಾವಣೆ ಕಂಡಿದ್ದಾರೆ.

