tahsildar murder

ತಹಶೀಲ್ದಾರ್ ಹತ್ಯೆ: ಸಿದ್ದರಾಮಯ್ಯ ಖಂಡನೆ,ಕಠಿಣ ಕ್ರಮಕ್ಕೆ ಆಗ್ರಹ
ಸರ್ವೇ ಕಾರ್ಯಕ್ಕೆ ತೆರಳಿದ್ದ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹೈದರಾಬಾದ್: ಕಚೇರಿಯಲ್ಲೇ ಮಹಿಳಾ ತಹಶೀಲ್ದಾರ್ಗೆ ಬೆಂಕಿ ಇಟ್ಟಿದ್ದ ವ್ಯಕ್ತಿ ಸಾವು
ಮಹಿಳಾ ತಹಶೀಲ್ದಾರ್ ಚಿ ವಿಜಯಾ ರೆಡ್ಡಿ ಅವರಿಗೆ ಬೆಂಕಿ ಇಟ್ಟು ಸಜೀವ ದಹನ ಮಾಡಿದ್ದ ಆರೋಪಿ ಕುರಾ ಸುರೇಶ್ ಗುರುವಾರ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಿಧನನಾಗಿದ್ದಾನೆ.

