tahsildar

ಒತ್ತುವರಿದಾರರಿಗೆ ಸಹಕರಿಸಿದ ಆರೋಪ: ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ರೈ ಅಮಾನತು
ಮಳೆನೀರು ಚರಂಡಿ ಒತ್ತುವರಿದಾರರಿಗೆ ನ್ಯಾಯಾಲಯದ ತಡೆಯಾಜ್ಞೆ ಪಡೆಯಲು ಸಹಕರಿಸಿದ ಆರೋಪದ ಮೇಲೆ ಬೆಂಗಳೂರು ಪೂರ್ವ ತಹಶೀಲ್ದಾರ್ ಅಜಿತ್‌ಕುಮಾರ್ ರೈ ಅವರನ್ನು ಕಂದಾಯ ಇಲಾಖೆ ಅಮಾನತುಗೊಳಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ.

ಕಾಂಗ್ರೆಸ್ ಶಾಸಕ ಇ. ತುಕಾರಾಂಗೆ ಅವಮಾನ ಆರೋಪ: ಯಾವುದೇ ಸ್ಥಾನ ತೋರಿಸದೆ ತಹಸೀಲ್ದಾರ್ ವರ್ಗಾವಣೆ
ಪಕ್ಷದ ಶಾಸಕ ಇ. ತುಕಾರಾಂ ಅವರನ್ನು ಅವಮಾನಿಸಿದ ಆರೋಪದ ಮೇರೆಗೆ ಬಳ್ಳಾರಿ ಜಿಲ್ಲೆ ಸಂಡೂರು ತಹಸೀಲ್ದಾರ್ ಅವರನ್ನು ಕೂಡಲೇ ಅಮಾನತುಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ ಸದನವನ್ನು ಕೆಲ ಕಾಲ ಮುಂದೂಡಿದ್ದರು.

ಗಂಗಾವತಿ: ಎಸಿಬಿ ಹೆಣೆದ 'ಮನಿಟ್ರ್ಯಾಪ್' ಬಲೆಗೆ ಮೂರು ತಿಂಗಳಲ್ಲಿ ಮೂರು ಅಧಿಕಾರಿಗಳು
ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೊಪ್ಪಳದ ಡಿವೈಎಸ್ಪಿ ಆರ್.ಎಸ್. ಉಜ್ಜನಕೊಪ್ಪ ಹಾಗೂ ಅವರ ತಂಡ ಹೆಣೆದ ಮನಿಟ್ರ್ಯಾಪ್ ಬಲೆಗೆ ಇಲ್ಲಿನ ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ್ ಮತ್ತು ಭೂಮಿ ಕೇಂದ್ರದ ಶಿರಸ್ತೇದಾರ ಶರಣಪ್ಪ ಬಿದ್ದಿದ್ದಾರೆ.

ಕನಕಪುರ ಏಸು ಪ್ರತಿಮೆ ವಿವಾದ: ರಾತ್ರೋರಾತ್ರಿ ತಹಶೀಲ್ದಾರ್ ವರ್ಗಾವಣೆ
ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾನ್ ಆನಂದಯ್ಯ ಅವರನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಬೆಚ್ಚಿಬಿದ್ದ ತೆಲಂಗಾಣ! ಕಚೇರಿಯಲ್ಲೇ ಮಹಿಳಾ ತಹಶೀಲ್ದಾರ್‌ಗೆ ಬೆಂಕಿ ಹಚ್ಚಿ ಹತ್ಯೆ
ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ಮಹಿಳಾ ತಹಶೀಲ್ದಾರ್‌ಗೆ ಅವರ ಕಚೇರಿಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಧಾರವಾಡ: ಸಿಸಿಟಿವಿ ಅಳವಡಿಕೆಯಿಂದ ಕಡಿಮೆಯಾಯ್ತು ದಲ್ಲಾಳಿಗಳ ಹಾವಳಿ!
ಗರಗ ಮತ್ತು ಅಳ್ನಾವರ್ ನಾಡಕಚೇರಿ ಹಾಗೂ ಧಾರವಾಡ ತಹಶೀಲ್ದಾರ್ ಕಚೇರಿಯಲ್ಲಿ ಸಿಸಿಟಿವಿ ಅಳವಡಿಕೆಯಿಂದಾಗಿ ದಲ್ಲಾಳಿಗಳ ಹಾವಳಿ ಕಡಿಮೆಯಾಗಿದೆ....

ಮಂಡ್ಯ: ಅಪಹೃತಗೊಂಡಿದ್ದ ತಹಶೀಲ್ದಾರ್ ಪೊಲೀಸ್ ಠಾಣೆಗೆ ಹಾಜರು
ನಿಗೂಢವಾಗಿ ಸುಮಾರು 15 ಗಂಟೆ ನಾಪತ್ತೆಯಾಗಿದ್ದ .ಕೆ.ಆರ್ ಪೇಟೆ ತಹಶೀಲ್ದಾರ್ ಮಹೇಶ್ ಚಂದ್ರ ಪತ್ತೆಯಾಗಿದ್ದಾರೆ. ...

ತಹಶೀಲ್ದಾರ್ ಆಗುವ ಮೂಲಕ ತಾಯಿಯ ಕನಸು ನನಸು ಮಾಡಿದ ಕೊಪ್ಪಳ ಯುವತಿ
ಕೊಪ್ಪಳದ ಕೃಷಿಕ ದಂಪತಿಯ ಮಗಳಾಗಿರುವ ಶರಣಮ್ಮ ಕರಿ, ಹಲವು ಪ್ರಯತ್ನದ ನಂತರ ತನ್ನ ತಾಯಿಯ ಆಸೆಯಂತೆ ತಹಶೀಲ್ದಾರ್ ಹುದ್ದೆ ...

ಚಿಕ್ಕೋಡಿಯ ತಹಶಿಲ್ದಾರ್ ಮೇಲೆ ಮರಳು ಮಾಫಿಯಾ ದಾಳಿ, ಕಲ್ಲು ತೂರಾಟ
ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿರುವವರು ಅಧಿಕಾರಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

