Tailor murder

ರಾಜಸ್ತಾನದ ಉದಯಪುರದಲ್ಲಿ ಟೈಲರ್ ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿ
ರಾಜಸ್ತಾನದ ಉದಯಪುರದಲ್ಲಿ ಟೈಲರ್ ನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಅಮಾನವೀಯ ಮತ್ತು ಅತ್ಯಂತ ಹೇಯ ಕೃತ್ಯ. ಇದನ್ನು ಗಂಭೀರವಾಗಿ ತೆಗೆದುಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಪೂರ್ಣ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉದಯಪುರ ಹತ್ಯೆ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ಎಎಸ್ಐ ಅಮಾನತು
ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ.

ಟೈಲರ್ ತಲೆಕಡಿದ ದುಷ್ಕರ್ಮಿಗಳು: ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನ, ಕರ್ಫ್ಯೂ ಜಾರಿ, ರಾಜಸ್ಥಾನದಾದ್ಯಂತ 1 ತಿಂಗಳು ನಿಷೇಧಾಜ್ಞೆ ಜಾರಿ
ಪ್ರವಾದಿ ಮೊಹಮ್ಮದರ ಕುರಿತು ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಆಡಿದ್ದ ಮಾತುಗಳನ್ನು ಬೆಂಬಲಿಸಿದ್ದ ವ್ಯಕ್ತಿಯ ಶಿರಚ್ಛೇದ ಮಾಡಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ಘಟನೆ ಬಳಿಕ ಉದಯಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ...

ಟೈಲರ್ ಹತ್ಯೆ: ಉದಯಪುರಕ್ಕೆ ಎನ್‌ಐಎ ತಂಡ ರವಾನಿಸಿದ ಕೇಂದ್ರ ಗೃಹ ಸಚಿವಾಲಯ
ರಾಜಸ್ಥಾನದ ಉದಯ್‌ಪುರದಲ್ಲಿ ನೂಪುರ್ ಶರ್ಮಾ ಪರ ಫೋಸ್ಟ್ ಹಾಕಿದ್ದ ಟೈಲರ್‌ನನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ರಾತ್ರಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ತನಿಖಾಧಿಕಾರಿಗಳ ತಂಡವನ್ನು...

ನೆತ್ತರಿನಲ್ಲೂ ಧರ್ಮ ಹುಡುಕುವ ಏಕೈಕ ಪಕ್ಷ ಕಾಂಗ್ರೆಸ್: ಹಿಂದೂಗಳನ್ನು ಹತ್ಯೆಗೈದು ಅವರ ಕಳೇಬರದಲ್ಲಿ ಭಾರತವನ್ನು ಜೋಡಿಸುತ್ತೀರಾ?
ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬುದಕ್ಕೆ ರಾಜಸ್ಥಾನದ ಘಟನೆಯೇ ಸಾಕ್ಷಿ ಎಂದು ಬಿಜೆಪಿ ಆರೋಪಿಸಿದೆ.

