ದೇಶತಾಜ್ ನಗರ ಆಗ್ರಾ ಸುರಕ್ಷತೆಗಾಗಿ ಮೇಯರ್ ಪತ್ರ: ಸಿಎಂ ಯೋಗಿ ಸರ್ಕಾರದಿಂದ ತಕ್ಷಣವೇ ಸುಧಾರಣೆಗೆ ಕ್ರಮ!
ಮೇಯರ್ ಪತ್ರ ಬರೆದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲಾಗಿದ್ದು, ಗಣನೀಯ ಪ್ರಮಾಣದ ಸುಧಾರಣೆಗಳು ಕಂಡುಬಂದಿದ್ದು, ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಬೇಕಾದ ಸ್ಥಿತಿ ಇದೆ.