Taj Mahal

ಷಹಜಹಾನ್ ಪುಣ್ಯತಿಥಿ: ಫೆ.17 ರಿಂದ 3 ದಿನ ತಾಜ್ ಮಹಲ್‌ಗೆ ಉಚಿತ ಪ್ರವೇಶ
ಮೊಘಲ್ ಚಕ್ರವರ್ತಿ ಷಹಜಹಾನ್ ಅವರ 368ನೇ ಪುಣ್ಯತಿಥಿಯ ಸ್ಮರಣಾರ್ಥ ಆಗ್ರಾದ ತಾಜ್ ಮಹಲ್‌ಗೆ ಫೆಬ್ರವರಿ 17 ರಿಂದ ಮೂರು ದಿನಗಳವರೆಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಒಂದು ಕೋಟಿ ತೆರಿಗೆ ಕಟ್ಟಿ, ಇಲ್ಲಾಂದ್ರೆ ಸೀಜ್ ಮಾಡ್ತೀವಿ: ವಿಶ್ವ ವಿಖ್ಯಾತ ತಾಜ್‌ಮಹಲ್‌ಗೆ ತೆರಿಗೆ ಇಲಾಖೆ ನೋಟೀಸ್!
ಜಗತ್ತಿನ ಅದ್ಭುತ ಕಟ್ಟಡಗಳಲ್ಲಿ ಒಂದಾಗಿರುವ ಪ್ರೇಮಸೌಧ ತಾಜ್ ಮಹಲ್ ಗೆ ಇದೇ ಮೊದಲ ಬಾರಿಗೆ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ತೆರಿಗೆ ಪಾವತಿಸದಿದ್ದರೆ ಸೀಜ್ ಮಾಡುವ ಕುರಿತು ಎಚ್ಚರಿಕೆ ನೀಡಿದೆ.

ಪೆಟ್ರೋಲ್ ಬೆಲೆ ಏರಿಕೆಗೆ ‘ತಾಜ್ ಮಹಲ್’ ಕಾರಣ ಎಂದ ಅಸಾದುದ್ದೀನ್ ಓವೈಸಿ; ಅದು ಹೇಗೆ ಗೊತ್ತಾ?
ಷಹಜಹಾನ್ ತಾಜ್ ಮಹಲ್ ನಿರ್ಮಿಸದಿದ್ದರೆ ದೇಶದಲ್ಲಿ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 40 ರೂ. ಆಗಿರುತ್ತಿತ್ತು ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಬಗ್ಗೆ...

ಪತ್ನಿ ಮೇಲಿನ ಪ್ರೀತಿಯಿಂದ ತಾಜ್‍ಮಹಲ್ ಮಾದರಿಯ ಮನೆ ಕಟ್ಟಿಸಿಕೊಟ್ಟ ಮಧ್ಯಪ್ರದೇಶ ವ್ಯಕ್ತಿ!
ಮಧ್ಯ ಪ್ರದೇಶದ ಪತಿ ಮಹಾಶಯನೊಬ್ಬ ತನ್ನ ಪತ್ನಿ ಮೇಲಿನ ಪ್ರೀತಿಗಾಗಿ ತನ್ನ ಮನೆಯನ್ನೇ ತಾಜ್ ಮಹಲ್ ಹೋಲುವ ರೀತಿಯಲ್ಲಿ ನಿರ್ಮಿಸಿ ಸುದ್ದಿಗೆ ಗ್ರಾಸವಾಗಿದ್ದಾನೆ.

ಕೋವಿಡ್-19 ಅನ್ ಲಾಕ್: ಪ್ರವಾಸಿಗರ ಭೇಟಿಗೆ ತಾಜ್ ಮಹಲ್ ಮುಕ್ತ, ಒಮ್ಮೆಗೆ 650 ಮಂದಿಗೆ ಮಾತ್ರ ಅವಕಾಶ
ಕೋವಿಡ್-19 ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿದ್ದು, ಆದರೆ ಷರತ್ತು ಅನ್ವಯಿಸಲಾಗಿದೆ.

ಕೋವಿಡ್ ಮುಂಜಾಗ್ರತೆಗಳೊಂದಿಗೆ ಇಂದಿನಿಂದ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ, ಆದರೆ ಷರತ್ತು ಅನ್ವಯ!
ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ.

ಸೆ. 21 ರಿಂದ ತಾಜ್‍ಮಹಲ್, ಆಗ್ರಾ ಕೋಟೆ ಪ್ರವಾಸಿಗರ ವೀಕ್ಷಣೆಗೆ ಮುಕ್ತ
ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ವಿಶ್ವಪ್ರಸಿದ್ಧ ತಾಜ್‍ಮಹಲ್ ಮತ್ತು ಆಗ್ರಾ ಕೋಟೆ ಸೆಪ್ಟೆಂಬರ್ 21 ರಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿವೆ.

ಪ್ರವಾಸಿಗರಿಂದ ಕೊರೋನಾ ಹರಡುವ ಭೀತಿ: ತಾಜ್ ಮಹಲ್ ವೀಕ್ಷಣೆಗೆ ಸಿಕ್ಕಿಲ್ಲ ಅನುಮತಿ
ತಾಜ್ ಮಹಲ್ ನೋಡಬೇಕೆನ್ನುವ ಪ್ರವಾಸಿಗರ ನಿರೀಕ್ಷೆ ಸಧ್ಯ ಈಡೇರುವಂತೆ ಕಾಣುತ್ತಿಲ್ಲ. ಏಕೆಂದರೆ ಕೊರೋನಾ ಲಾಕ್ ಡೌನ್ ನಂತರ ಸೋಮವಾರದಿಂದ ತಾಜ್ ಮಹಲ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಿಕೊಡಲು ಸಾಧ್ಯವಿಲ್ಲ ಎಂದು ಆಗ್ರಾ ನಗರಾಡಳಿತ ಹೇಳಿದೆ. ಸ್ಮಾರಕವನ್ನು ನೋಡಲು ಬರುವ ಪ್ರವಾಸಿಗರಿಂದ ಆಗ್ರಾದಲ್ಲಿ ಹೊಸ ಕೊರೋನಾ ಪ್ರಕರಣಗಳು ಹೆಚ್ಚುವ ಅಪಾಯವಿದ್ದು ಇದಕ್ಕಾಗಿ ತಾ

ತಾಜ್ ಮಹಲ್, ಕೆಂಪುಕೋಟೆ ಸೇರಿದಂತೆ ಎಲ್ಲಾ ಪಾರಂಪರಿಕ ಸ್ಮಾರಕಗಳು ಜುಲೈ 6ರಿಂದ ಪ್ರವಾಸಿಗರಿಗೆ ಮುಕ್ತ
ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಜುಲೈ 6 ರಿಂದ ಸಾರ್ವಜನಿಕರಿಗೆ ಮತ್ತೆ ತೆರೆಯಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಗುರುವಾರ ತಿಳಿಸಿದ್ದಾರೆ.

