ಶಿಕ್ಷಕರ ಅರ್ಹತಾ ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ಆರೈಕೆ ಮಾಡುತ್ತಿರುವ ಕರ್ತವ್ಯ ನಿರತ ಅಸ್ಸಾಂನ ಮಹಿಳಾ ಪೇದೆಗಳ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.