ದೇಶಶುಕ್ರವಾರ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 67 ವರ್ಷದ ರಾಧಾಕೃಷ್ಣನ್ ಅವರು ವಿರೋಧ ಪಕ್ಷಗಳ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.