take oath

ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕಾರ: ಮಧ್ಯಾಹ್ನ 2ಕ್ಕೆ ಕಾರ್ಯಕ್ರಮ
ಗುಜರಾತಿನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಎರಡನೇ ಅವಧಿಗೆ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಭಾನುವಾರ ಹೇಳಿದ್ದಾರೆ.

ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ಜಡ್ಜ್ ಗಳ ಪ್ರಮಾಣ ವಚನ
ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ನ್ಯಾಯಾಂಗ ಅಧಿಕಾರಿಗಳು ಮಂಗಳವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ನಾಳೆ ಪ್ರಮಾಣ ವಚನ ಸ್ವೀಕಾರ
ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ಜಿತ್ ಸಿಂಗ್ ಛನ್ನಿ ನಾಳೆ ಪ್ರಮಾಣ ವಚನ ಸ್ವೀಕಾರ
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕಾರ
ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಸಚಿವ ಸಂಪುಟ ರಚನೆ: ಬುಧವಾರ ಬೆಳಗ್ಗೆ ವರಿಷ್ಠರಿಂದ ಶುಭ ಸೂಚನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಹು ನಿರೀಕ್ಷಿತ ನೂತನ ಸಚಿವ ಸಂಪುಟ ರಚನೆ ಕುರಿತಂತೆ ಬುಧವಾರ ಬೆಳಗ್ಗೆ ಅಂತಿಮವಾಗಿ ವರಿಷ್ಠರಿಂದ ಶುಭ ಸೂಚನೆ ಸಿಗಲಿದೆ. ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

45 ನೂತನ ರಾಜ್ಯಸಭಾ ಸದಸ್ಯರ ಪ್ರಮಾಣ: ಪ್ರತಿಜ್ಞಾ ವಿಧಿ ಬೋಧಿಸಿದ ಉಪ ರಾಷ್ಟ್ರಪತಿ
ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ 61 ಸದಸ್ಯರ 45 ಸದಸ್ಯರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಸಭೆಯ ಮೂವರು ನಾಮನಿರ್ದೇಶಿತ ಸದಸ್ಯರು ಪ್ರಮಾಣ ವಚನ ಸ್ವೀಕಾರ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ನಾಮನಿರ್ದೇಶಿತಗೊಂಡಿದ್ದ ಕವಿ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಹಾಗೂ ಶಿಲ್ಪಕಲೆ ಕಲಾವಿದ ರಘುನಾಥ್ ಮೊಹಾಪಾತ್ರ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ.20ಕ್ಕೆ ಮತ್ತೆ ಸಿಎಂ ಆಗಿ ನಿತೀಶ್ ಪ್ರಮಾಣ, ಲಾಲುಗೆ ಹೆಚ್ಚು ಸಚಿವ ಸ್ಥಾನ ಸಾಧ್ಯತೆ
ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು,...

