ರಾಜಕೀಯ'ದುರಹಂಕಾರದ ಪರಮಾವಧಿ, ನೀವೇನು ಶಬರಿಯಲ್ಲ': ಕಚ್ಚಿ ತಿಂದ ಸೇಬು ಜನರತ್ತ ಎಸೆದ ಸಿಎಂ ಡಿಕೆಶಿ ವಿರುದ್ಧ BJP ಕೆಂಡ
ಯಾರಾದರೂ ಬೇರೆಯವರು ಕಚ್ಚಿದ ಸೇಬನ್ನು ನೀವು ತಿನ್ನುತ್ತೀರಾ?. ನೀವು ಶಬರಿಯಲ್ಲ. ನಿಮ್ಮನ್ನು ಕರ್ನಾಟಕದ ಜನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.