ರಾಜ್ಯಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷಗಳಿಂದ ಗಡ್ಡ ಕೂದಲು ಬಿಟ್ಟಿದ್ದ ಅಭಿಮಾನಿ; ಕಡೆಗೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಸ್ನಾನ; Video
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಕಟ್ಟಾ ಕಾಂಗ್ರೆಸ್ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು.