ದೇಶಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.