ರಾಜ್ಯರಾಜ್ಯದ ಸಾಹಿತಿಗಳಿಗೆ ಜೀವ ಬೆದರಿಕೆ: ಸೂಕ್ತ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ನಾಡಿನ ಅರಿವನ್ನು ವಿಸ್ತರಿಸುತ್ತಿರುವ ಹಲವಾರು ಲೇಖಕರು ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.