ರಾಜ್ಯತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ
ತಲಕಾವೇರಿ ಭೂಕುಸಿತ ಉಂಟಾಗಿ ಕಣ್ಮರೆಯಾದವರ ಪತ್ತೆಗಾಗಿ ಸೋಮವಾರವೂ ತ್ವರಿಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಮಂದಿಯಿಂದ ಶೋಧ ಕಾರ್ಯ ನಡೆಯಿತು.