ಸಿನಿಮಾ ಸುದ್ದಿಸೂಪರ್ ಸ್ಟಾರ್ ರಜನಿಕಾಂತ್'ಗೆ 73ನೇ ಹುಟ್ಟುಹಬ್ಬದ ಸಂಭ್ರಮ: ನಟ ಧನುಷ್ ಸೇರಿ ಅಭಿಮಾನಿಗಳಿಂದ ಶುಭಾಶಯ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 73ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ನಟ ಧನುಷ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.