ರಾಜ್ಯತಲಕಾವೇರಿ ಭೂಕುಸಿತ: ಪತ್ತೆಯಾಗದ 2 ಮೃತದೇಹ, 12ನೇ ದಿನವೂ ಮುಂದುವರಿದ ಶೋಧಕಾರ್ಯ
ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ತಲಕಾವೇರಿಯ ಸಮೀಪದ ಬ್ರಹ್ಮಗಿರಿ ಬೆಟ್ಟದಲ್ಲಿನ ಭೂಕುಸಿತ ಕಾರಣ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಮನೆ ನೆಲಸಮವಾದ ಪ್ರಕರಣದಲ್ಲಿ ಘಟನೆ ನಡೆದು 12 ದಿನಗಳು ಕಳೆದರೂ, ಈವರೆಗೆ ಇಬ್ಬರ ಶವಗಳನ್ನು ಪತ್ತೆ ಮಾಡಲಾಗಿಲ್ಲ.