Taledanda

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಸಂಚಾರಿ ವಿಜಯ್ ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ
ಶುಕ್ರವಾರ ಪ್ರಕಟವಾದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ದಿವಂಗತ ನಟ ಸಂಚಾರಿ ವಿಜಯ್ ಕೊನೆಯ ಚಿತ್ರ ತಲೆದಂಡ ಸೇರಿ ಕನ್ನಡದ 3 ಚಿತ್ರಗಳಿಗೆ ಪ್ರಶಸ್ತಿ ಲಭಿಸಿದೆ.

ತಲೆದಂಡ ಚಿತ್ರದ ಪಾತ್ರಕ್ಕೂ ಸಂಚಾರಿ ವಿಜಯ್'ಗೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿತ್ತು: ನಿರ್ದೇಶಕ
ತಲೆದಂಡ ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ ಪ್ರವೀಣ್ ಕೃಪಾಕರ್ ಅವರು, ತಲೆದಂಡ ಚಿತ್ರದ ಪಾತ್ರಕ್ಕೂ ಸಂಚಾರಿ ವಿಜಯ್ ಅವರಿಗೆ ರಾಷ್ಟ್ರಪ್ರಶಸ್ತಿ ಲಭಿಸುತ್ತಿತ್ತು ಎಂದು ಹೇಳಿದ್ದಾರೆ.

ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರ 'ತಲೆದಂಡ' ಚಿತ್ರದ ಟ್ರೈಲರ್
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ತಲೆದಂಡ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಚಿತ್ರದಲ್ಲಿ ವಿಜಯ್ ಮಾನಸಿಕ ಅಸ್ವಸ್ಥನ ಪಾತ್ರದಲ್ಲಿ ನಟಿಸಿದ್ದಾರೆ.

ನಾಟಕದಲ್ಲಿ ಕೂಡ ಕರ್ನಾಟಕ ರಾಜಕೀಯ ಮತ್ತು ಲಿಂಗಾಯತ ಧರ್ಮ ವಿಚಾರಗಳ ಚರ್ಚೆ!
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ವಿಚಾರ ಪ್ರಮುಖ ಪಾತ್ರ ...

