ರಾಜಕೀಯಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ಹುಟ್ಟಿತ್ತು: ಸಿದ್ದುಗೆ ಕಟೀಲ್ ತಿರುಗೇಟು
ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಹುಟ್ಟುವುದಕ್ಕೆ ಮುಂಚೆಯೇ ಭಾರತದಲ್ಲಿ ತಾಲಿಬಾನ್ ಸರ್ಕಾರ ಹುಟ್ಟು ಹಾಕಿದ್ದು ಕಾಂಗ್ರೆಸ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.