Taliban leaders

ತಾಲಿಬಾನ್ ಮುಖಂಡರನ್ನು ಭೇಟಿಯಾದ ಕತಾರ್ ನ ಭಾರತದ ರಾಯಭಾರಿ: ಭಯೋತ್ಪಾದನೆಗಾಗಿ ಆಫ್ಘನ್ ನೆಲ ಬಳಕೆ ಕುರಿತು ಕಳವಳ
ಅಫ್ಘಾನಿಸ್ತಾನದಿಂದ ಅಮೆರಿಕ ಸಂಪೂರ್ಣವಾಗಿ ಸೇನೆ ಹಿಂತೆಗೆತದ ದಿನವಾದ ಇಂದು ಕತಾರ್ ನ ಭಾರತ ರಾಯಭಾರಿ ದೀಪಕ್ ಮಿತ್ತಲ್ ಮಂಗಳವಾರ ತಾಲಿಬಾನ್ ಮುಖಂಡ ಶೇರ್ ಮೊಹಮ್ಮದ್ ಅಬ್ಬಾಸ್ ಸ್ಟಾನೆಕ್ಜಾಯ್ ಅವರನ್ನು ದೋಹಾದಲ್ಲಿ ಭೇಟಿಯಾಗಿದ್ದಾರೆ.

ಕೆಲ ತಾಲಿಬಾನ್ ಮುಖಂಡರೊಂದಿಗೆ ಜೈಶಂಕರ್ ಸಭೆ ಕುರಿತ ವರದಿಗಳು ಸಂಪೂರ್ಣ ಸುಳ್ಳು: ಮೂಲಗಳು
ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೆಲ ತಾಲಿಬಾನ್ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ ಎನ್ನಲಾಗುತ್ತಿರುವ ವರದಿಗಳು ಸಂಪೂರ್ಣ ಸುಳ್ಳು, ಆಧಾರ ರಹಿತ ಮತ್ತು ಹಾನಿಕಾರ ಎಂದು ಮೂಲಗಳು ಮಂಗಳವಾರ ಹೇಳಿವೆ.

