ದೇಶಮಾಸ್ಕೋದಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ
ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ಇದೇ ವೇಳೆ ತಾಲಿಬಾನಿ ನಾಯಕರ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆಯನ್ನು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟವಾಗಿ ತಳ್ಳಿ ಹಾಕಿದೆ.