Taliban

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!
ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ಉಲ್ಬಣವಾಗುತ್ತಿದ್ದು, ಈಗಾಗಲೇ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿ, ಇನ್ನೂ ಅನೇಕರು ಗಾಯಗೊಂಡಿದ್ದಾರೆ.

ತಾಲಿಬಾನ್, RSS ಒಂದೇ 'ಮೈಂಡ್ ಸೆಟ್': ಯತೀಂದ್ರ ಸಿದ್ದರಾಮಯ್ಯ ಕಿಡಿ!
ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು

ಮುತಾಕಿ ಭಾರತ ಭೇಟಿ ನಡುವೆ ಅಫ್ಘಾನ್ ಗಡಿಯಲ್ಲಿ ಮಾರಣಹೋಮ: 23 ಪಾಕ್ ಸೈನಿಕರು, 200 ತಾಲಿಬಾನ್ ಗಳ ಹತ್ಯೆ!
ಗಡಿ ಪ್ರದೇಶಗಳಲ್ಲಿ ಅಫ್ಘಾನ್ ಪಡೆಗಳ ಅಪ್ರಚೋದಿತ ದಾಳಿಗಳಿಗೆ ಪ್ರತಿಕ್ರಿಯೆಯಾಗಿ 19 ಅಫ್ಘಾನ್ ಮಿಲಿಟರಿ ಪೋಸ್ಟ್‌ಗಳು ಮತ್ತು ಭಯೋತ್ಪಾದಕ ಅಡಗುತಾಣಗಳನ್ನು ವಶಕ್ಕೆ ಪಡೆದಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ
ಭಾರತ ಅಫ್ಗಾನಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸಲು ಕೆಲಸ ಮಾಡುತ್ತಿರುವಾಗ ಮತ್ತು ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಕ್ಕೆ ಭೇಟಿ ನೀಡುತ್ತಿರುವ ವೇಳೆ ಈ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ.

ಭಾರತ ಮತ್ತು ತಾಲಿಬಾನ್: ಒಂದು ಸೂಕ್ಷ್ಮ, ಸಮತೋಲನದ ನಡೆ (ಜಾಗತಿಕ ಜಗಲಿ)
ಭಾರತ ಅಧಿಕೃತವಾಗಿ ತಾಲಿಬಾನ್ ಸರ್ಕಾರವನ್ನು ಒಪ್ಪಿಕೊಳ್ಳದಿದ್ದರೂ, ತಾಲಿಬಾನ್ ಈಗ ಹೆಚ್ಚು ಪ್ರಾಯೋಗಿಕವಾದ ಮಾರ್ಗವನ್ನು ಅನುಸರಿಸುತ್ತಿದೆ.

ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಭಾರತಕ್ಕೆ ಆಗಮನ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ತಾಲಿಬಾನ್‌ನ ಎಲ್ಲಾ ಪ್ರಮುಖ ನಾಯಕರ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದು, ಅವರಿಗೆ ವಿದೇಶಿ ಪ್ರಯಾಣಕ್ಕೆ ವಿನಾಯಿತಿ ಪಡೆಯುವ ಅಗತ್ಯವಿದೆ.

'RSS ಭಾರತೀಯ ತಾಲಿಬಾನ್‌ಗಳು; ದೇಶ ವಿಭಜನೆಗೆ ನಿರ್ಣಯ ಮಂಡಿಸಿದ್ದು BJPಯ ಶ್ಯಾಮ ಪ್ರಸಾದ್ ಮುಖರ್ಜಿ!'
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ 'ಸಂಘಿ' ಇದ್ದರಾ? ನಿನ್ನೆ ಕೆಂಪು ಕೋಟೆಯಿಂದ ಇವರ ಬಗ್ಗೆ ವ್ಯಕ್ತಿಯೊಬ್ಬರು ಮಾತನಾಡಿದ್ದಾರೆ. ಆರ್‌ಎಸ್‌ಎಸ್ ನೋಂದಾಯಿತ ಸಂಘಟನೆಯಲ್ಲ ಎಂಬುದು ನಾಚಿಕೆಗೇಡಿನ ಸಂಗತಿ.

ತಾಲಿಬಾನ್ ಶಿಕ್ಷೆ: ಗೆಳತಿಯ ಭೇಟಿ ವೇಳೆ ಸಿಕ್ಕಿಬಿದ್ದ ಅಪ್ರಾಪ್ತ ಬಾಲಕನ ತಲೆ ಬೋಳಿಸಿ, ಹೊಡೆದು ಕೊಂದ ದುಷ್ಕರ್ಮಿಗಳು!
ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನನ್ನು ಹೊಡೆದು ಸಾಯಿಸಲಾಗಿದೆ. ಅಪ್ರಾಪ್ತ ಬಾಲಕ ತನ್ನ ಗೆಳತಿಯನ್ನು ಭೇಟಿಯಾಗಲು ಹೋಗಿದ್ದನು.

'ಅವಳಿಗೆ 9 ವರ್ಷ ಆಗೋವರೆಗೂ ಕಾಯಿ'; 6 ವರ್ಷದ ಬಾಲಕಿ ಮದುವೆಯಾಗಿದ್ದ 45ರ Afghan ವ್ಯಕ್ತಿಗೆ Taliban ಸೂಚನೆ!
ಆರು ವರ್ಷದ ಬಾಲಕಿಯನ್ನು 45 ವರ್ಷದ ವ್ಯಕ್ತಿಯೊಂದಿಗೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂಬ ಸುದ್ದಿ ಆಫ್ಘಾನಿಸ್ತಾನದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶ-ವಿದೇಶಗಳ ಮಾನವಹಕ್ಕು ಸಂಘ-ಸಂಸ್ಥೆಗಳು ಇದರ ವಿರುದ್ಧ ಧನಿ ಎತ್ತಿವೆ.

