Taliban

ಘೋರ ದುರಂತ: ಆಫ್ಘಾನಿಸ್ತಾನದಲ್ಲಿ ಅಮೆರಿಕಾ ವಿಮಾನದಿಂದ ಕೆಳಗೆ ಬಿದ್ದು ಸತ್ತಿದ್ದು ಓರ್ವ ಫುಟ್ಬಾಲ್ ಆಟಗಾರ, ವಿಡಿಯೋ!
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಆಕ್ರಮಿಸಿಕೊಂಡಿದ್ದರಿಂದ ಹೆದರಿದ ಸ್ಥಳೀಯರು ದೇಶ ತೊರೆಯಲು ಮುಂದಾಗಿದ್ದರು. ಈ ವೇಳೆ ಅಮೆರಿಕಾ ವಿಮಾನ ಟೇಕಾಫ್ ವೇಳೆ ಟೈರ್ ಮೇಲೆ ಹತ್ತಿ ಪಲಾಯನಕ್ಕೆ ಯತ್ನಿಸಿದ್ದರು.

'ಇಸ್ಲಾಮಿಕ್ ಎಮಿರೇಟ್ ಆಫ್ ಆಫ್ಘಾನಿಸ್ತಾನ್': ಆಫ್ಘಾನಿಸ್ತಾನದ ಸ್ವಾತಂತ್ರ್ಯ ದಿನ ಆಚರಿಸಿದ ತಾಲಿಬಾನ್ ಎದುರು ಇದೆ ಬೆಟ್ಟದಷ್ಟು ಸವಾಲು!
ಆಫ್ಘಾನಿಸ್ತಾನ ದೇಶವನ್ನು ತನ್ನ ಸುಪರ್ದಿಗೆ ವಶಪಡಿಸಿಕೊಂಡ ನಂತರ ತಾಲಿಬಾನ್‌ಗಳು ಗುರುವಾರ ಅಫ್ಘಾನಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ.

ಭಾರತದಲ್ಲಿ 'ಹಿಂದೂ ಭಯೋತ್ಪಾದನೆ' ಇದೆ ಎಂದಿದ್ದವರಿಗೆ ಚಳಿ ಬಿಡಿಸಿದ ನಟಿ ಪ್ರಣಿತಾ, ಭೇಷ್ ಎಂದ ಅಭಿಮಾನಿಗಳು!
ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಲ್ಲಿ ಹಿಂಸಾಚಾರ ತಾರಕಕ್ಕೇರಿದೆ. ಅಲ್ಲದೆ ತಾಲಿಬಾನಿಗಳಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಫ್ಘಾನ್ ನಾಗರೀಕರು ದೇಶ ತೊರೆಯಲು ಮುಂದಾಗಿದ್ದಾರೆ.

ಆಫ್ಘನ್ ಬಿಕ್ಕಟ್ಟಿನಿಂದ ಪ್ರಭಾವ ತಗ್ಗಿಸಿಕೊಂಡ ಅಮೆರಿಕ ಅಧ್ಯಕ್ಷ ಜೋ ಬೈಡನ್
ಅಮೆರಿಕಾ ಪಡೆಗಳು ಅಫ್ಘಾನಿಸ್ತಾನದಿಂದ ಮರಳಿದವೋ, ಇಲ್ಲವೋ ಗೊತ್ತಿಲ್ಲ. ತಾಲಿಬಾನ್ ಗಳು ಆ ದೇಶವನ್ನು ವಶಪಡಿಸಿಕೊಂಡಿವೆ. ಸೇನೆ ಹಿಂಪಡೆಯುವ ನಿರ್ಣಯ ಸರಿಯಾದುದಲ್ಲ ಎಂದು ಅಮೆರಿಕ ಅಧ್ಯಕ್ಷ ಬೈಡನ್ ವಿರುದ್ದ ಮಾಜಿ ಅಧ್ಯಕ್ಷ ಟ್ರಂಪ್ ಸೇರಿದಂತೆ ಹಲವು ನಾಯಕರು ಟೀಕಿಸುತ್ತಿದ್ದಾರೆ.

ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಬದ್ಧ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯದಲ್ಲಿರುವ ಅಫ್ಘನ್ ಪ್ರಜೆಗಳ ಸುರಕ್ಷತೆಗೆ ಸರ್ಕಾರ ಕ್ರಮ ಕೈಗೊಳ್ಳಲಿದ್ದು ಅವರ ವೀಸಾ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹೊಸ ಜಾಗತಿಕ ಆಟದಲ್ಲಿ 'ಸೌದಿ ಅರೇಬಿಯಾ' ಆಗಬಹುದಾಗಿದ್ದ ಅಫ್ಘಾನ್, ವೆನಿಜುಯೆಲಾ ಆಗಿದ್ದೇಕೆ? (ಹಣಕ್ಲಾಸು)
ಹಣಕ್ಲಾಸು-273-ರಂಗಸ್ವಾಮಿ ಮೂಕನಹಳ್ಳಿ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರ
ತಾಲಿಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ನಾಗರೀಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.

1990ರ ಅಂತರ್ಯುದ್ಧದ ಶಿಯಾ ನಾಯಕನ ಪ್ರತಿಮೆ ಧ್ವಂಸಗೊಳಿಸಿದ ತಾಲಿಬಾನ್
1990ರ ಅಫ್ಘಾನಿಸ್ತಾನದ ಅಂತರ್ಯುದ್ಧದ ಸಮಯದಲ್ಲಿ ತಮ್ಮ ವಿರುದ್ಧ ಹೋರಾಡಿದ ಶಿಯಾ ಮಿಲಿಟಿಯ ನಾಯಕನ ಪ್ರತಿಮೆಯನ್ನು ತಾಲಿಬಾನ್ ಸ್ಫೋಟಿಸಿರುವ ಫೋಟೋಗಳು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ತಾಲಿಬಾನ್ ಮುಖಂಡರ ಜೊತೆ ಆಫ್ಘಾನಿಸ್ತಾನ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಭೇಟಿ, ಹಕ್ಕಾನಿ ನೆಟ್ ವರ್ಕ್ ಕುರಿತು ಚರ್ಚೆ
ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಪ್ರಬಲ ತಾಲಿಬಾನ್ ಹಿರಿಯ ನಾಯಕರನ್ನು ಭೇಟಿಯಾಗಿದ್ದು, ಸರ್ಕಾರದಲ್ಲಿ ಹಕ್ಕಾನಿ ನೆಟ್ ವರ್ಕ್ ಪಾಲ್ಗೊಳ್ಳುವಿಕೆಯ ಕುರಿತು ಚರ್ಚೆ ನಡೆಸಿದ್ದಾರೆ.

