Taliban

ಆಫ್ಘನ್ ರಾಷ್ಟ್ರಧ್ವಜ ಪ್ರದರ್ಶಿಸಿದ್ದಕ್ಕೆ ತಾಲಿಬಾನ್ ನಿಂದ ಗುಂಡಿನ ದಾಳಿ: ಮೂವರ ಬಲಿ
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ವಿರುದ್ಧ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದು ವರದಿಯಾಗುತ್ತಿರುವುದರ ನಡುವೆಯೇ ಈ ದುರ್ಘಟನೆ ಸಂಭವಿಸಿದೆ.

ತಾಲಿಬಾನ್ ಗೆ ಒಂದು ಅವಕಾಶ ಕೊಡಿ ಎಂದ ಬ್ರಿಟನ್ ಸೇನಾ ಮುಖ್ಯಸ್ಥ
1990ರ ಕಾಲಘಟ್ಟದ ತಾಲಿಬಾನಿಗೂ ಈಗಿನ ತಾಲಿಬಾನಿಗೂ ಹೋಲಿಕೆ ಕಲ್ಪಿಸುವುದು ಸರಿಯಲ್ಲ. ಈ ಹಿಂದಿನ ಅವರ ವರ್ತನೆಗೂ ಈಗಿನ ನಡೆಗೂ ಇರುವ ಸಾಮ್ಯತೆಯನ್ನು ಗಣನೆಗೆ ತೆಗೆದುಕೊಳ್ಳದೆ ನಾವು ಸ್ವಲ್ಪ ವಿಶಾಲ ಮನೋಭಾವದೊಂದಿಗೆ ತಾಲಿಬಾನಿಗಳನ್ನು ಸ್ವಾಗತಿಸಬೇಕು.

ಕಾಬೂಲಿನಿಂದ ಹೊರಟ ಕಡೆಯ ವಿಮಾನದಲ್ಲಿ ಭಾರತಕ್ಕೆ ಮರಳಿದ ಪತ್ರಕರ್ತೆಯ ರೋಚಕ ಕಥೆ
ಭಾರತದಿಂದ ಆಫ್ಘನ್ನರು ಹೆಚ್ಚಿನ ಸಹಾಯವನ್ನು ನಿರೀಕ್ಷಿಸಿದ್ದರು. ಅದು ಹುಸಿಯಾಯಿತು. ಈಗ ತಮ್ಮ ಕಷ್ಟಕ್ಕೆ ನೆರವಾಗದ ಹಿರಿಯಣ್ಣನ ಕಂಡಂತೆ ಅವರು ಭಾರತವನ್ನು ಕಾಣುತ್ತಿದ್ದಾರೆ.

ತಾಲಿಬಾನ್ ಪರ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ತಾಲಿಬಾನ್ ಅನ್ನು ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಹೋಲಿಸಿದ್ದ ಸಮಾಜವಾದಿ ಪಕ್ಷದ ಸಂಸದ ಶಫಿಕರ್ ರೆಹಮಾನ್ ಬರ್ಕ್ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ತಾಲಿಬಾನಿಗಳ ಮೇಲೆ ಪಾಕಿಸ್ತಾನದ ಐಎಸ್ಐ ಪ್ರಭಾವಕ್ಕೆ ಯತ್ನ.. ಆದರೆ..!!: ಗುಪ್ತಚರ ಇಲಾಖೆ ವರದಿ
ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಖಚಿತವಾಗುತ್ತಿದ್ದಂತೆಯೇ ಅತ್ತ ಪಾಕಿಸ್ತಾನದ ಗುಪ್ತಚರ ಇಲಾಖೆ ತಾಲಿಬಾನಿಗಳ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ಹೊರ ಹಾಕಿದೆ.

ಭಾರತ ಅಫ್ಘಾನಿಸ್ತಾನದಲ್ಲಿ ಆರಂಭಿಸಿರುವ ಯೋಜನೆಗಳನ್ನು ಪೂರ್ಣಗೊಳಿಸಲಿ: ತಾಲಿಬಾನ್ ವಕ್ತಾರ
ಅಫ್ಘಾನಿಸ್ತಾನ ನೆಲವನ್ನು ಬಳಸಿಕೊಳ್ಳಲು ಬೇರೆ ರಾಷ್ಟ್ರಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿರುವ ತಾಲಿಬಾನ್, ಭಾರತ ಬಯಸುವುದಾದರೆ ಮೂಲಭೂತ ಸೌಕರ್ಯ ಯೋಜನೆಗಳನ್ನು ಪೂರ್ಣಗೊಳಿಸಲಿ ಎಂದು ಅದರ ವಕ್ತಾರ ಸುಹೈಲ್ ಶಹೀನ್ ಹೇಳಿದ್ದಾರೆ.

ಅಧ್ಯಕ್ಷ ಓಡಿ ಹೋದರೇನು.. ನಾನಿನ್ನೂ ದೇಶದಲ್ಲೇ ಇದ್ದೇನೆ: ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್
ಆಫ್ಘನ್ ಅಧ್ಯಕ್ಷ ಘನಿ ದೇಶ ತೊರೆದು ಪರಾರಿಯಾದರೇನು.. ನಾನು ಉಪಾಧ್ಯಕ್ಷ ಇನ್ನೂ ದೇಶದಲ್ಲೇ ಇದ್ದೇನೆ... ಸರ್ಕಾರ ನಮ್ಮ ಕೈಯಲ್ಲಿದೆ ಎಂದು ಆಫ್ಘನ್ ಉಪಾಧ್ಯಕ್ಷ ಅಮೃಲ್ಲಾಹ್ ಸಲೇಹ್ ಹೇಳಿದ್ದಾರೆ.

ನಾವು ದೇಶವನ್ನು ಬದಲಿಸುತ್ತೇವೆ... ಮಹಿಳೆಯರಿಗೆ ಕೆಲಸ, ಶಿಕ್ಷಣಕ್ಕೆ ಅವಕಾಶ: ತಾಲಿಬಾನ್
ನಾವು ಎಲ್ಲಾ ವಿಭಾಗಗಳನ್ನು ಒಳಗೊಂಡ ಸರ್ಕಾರ ಸ್ಥಾಪನೆ ಬಯಸುತ್ತಿದ್ದು, ಆಫ್ಘಾನಿಸ್ತಾನ ದೇಶವನ್ನು ಬದಲಿಸುತ್ತೇವೆ ಎಂದು ತಾಲಿಬಾನ್ ಹೇಳಿದೆ.

ಅಫ್ಘಾನಿಸ್ತಾನ ವಿಚಾರದಲ್ಲಿ ಬೈಡನ್ ವಿದೇಶಾಂಗ ನೀತಿ ಒಪ್ಪಲಾಗದು: ಒಮರ್ ಅಬ್ದುಲ್ಲಾ
ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ನಂತರ ಅಲ್ಲಿನ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದ್ದು, ಸೇನೆ ವಾಪಸ್ ಕರೆಸಿಕೊಂಡ ಅಮೆರಿಕದ ಬಗ್ಗೆ ಹಲವು ನಾಯಕರಿಂದ ಟೀಕೆ ವ್ಯಕ್ತವಾಗಿದೆ.

