Taliban

ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿ ನೀಡುವುದಿಲ್ಲ: ಪಾಕ್ ವಿದೇಶಾಂಗ ಸಚಿವ ಖುರೇಷಿ
ನಮ್ಮ ಭೂಪ್ರದೇಶದಲ್ಲಿ ಅಥವಾ ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಕಾರದ ದಾಳಿಯಲ್ಲಿ 90 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಆಫ್ಘಾನ್ ಸೇನೆ
ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ಭದ್ರತಾ ಪಡೆ(ಎಎನ್‌ಎಸ್‌ಎಫ್) ನಡೆಸಿದ ಪ್ರತೀಕಾರ ದಾಳಿಯಲ್ಲಿ ತಾಲಿಬಾನ್ ಸಂಘಟನೆಯ ಒಟ್ಟು 90 ಉಗ್ರರು ಹತರಾಗಿದ್ದಾರೆ ಎಂದು ದೇಶದ ರಕ್ಷಣಾ ಸಚಿವಾಲಯ ತಿಳಿಸಿದೆ.

ನಂಗರ್‌ಹಾರ್ ಪ್ರಾಂತ್ಯದಲ್ಲಿ ತಾಲಿಬಾನ್ ಉಗ್ರರಿಂದ 16 ಆಫ್ಘನ್ ಸೈನಿಕರ ಹತ್ಯೆ
ಆಫ್ಘಾನಿಸ್ತಾನದ ನಂಗರ್‌ಹಾರ್ ಪ್ರಾಂತ್ಯದಲ್ಲಿ ಆಫ್ಘನ್ ಭದ್ರತಾ ಪಡೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ 16 ಸೈನಿಕರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳನ್ನುಲ್ಲೇಖಿಸಿ ಸ್ಪುಟ್ನಿಕ್ ಸುದ್ದಿಸಂಸ್ಥೆ ವರದಿ ಮಾಡಿದೆ.

ನಟಿಯ ಮತ್ತೊಂದು ವಿವಾದ: ಮುಂಬೈಯನ್ನು ತಾಲಿಬಾನ್ ಗೆ ಹೋಲಿಸಿದ ಕಂಗನಾ
ಬಾಲಿವುಡ್ ನಟಿ ಕಂಗನಾ ಶುಕ್ರವಾರ ಮತ್ತೊಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮುಂಬಯಿಯನ್ನು ರಕ್ತ ವ್ಯಸನಿ ತಾಲಿಬಾನ್ ಗೆ ಹೋಲಿಸಿದ್ದಾರೆ.

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಪಾಕಿಸ್ತಾನವನ್ನು ಬೆಂಬಲಿಸಲು ಸಾಧ್ಯವಿಲ್ಲ: ತಾಲಿಬಾನ್
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಈ ವಿಷಯದಲ್ಲಿ ಪಾಕಿಸ್ತಾನವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ತಾಲಿಬಾನ್ ಅಚ್ಚರಿಯ ಹೇಳಿಕೆ ನೀಡಿದೆ.

ಹೆರಿಗೆ ಆಸ್ಪತ್ರೆ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ, 15 ಮಂದಿ ಸಾವು, ಇದು ನಮ್ಮ ಕೃತ್ಯವಲ್ಲ ಎಂದ ತಾಲಿಬಾನ್!
ಆಫ್ಘಾನಿಸ್ತಾನದ ಹೆರಿಗೆ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ನವಜಾತ ಶಿಶುಗಳು ಮತ್ತು ದಾದಿಯರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.

ಭಾರತದೊಂದಿಗೆ ಸಕಾರಾತ್ಮಕ ಸಂಬಂಧಕ್ಕೆ ತಾಲಿಬಾನ್ ಇಂಗಿತ: ಅಫ್ಘಾನ್ ಅಭಿವೃದ್ಧಿ ಸಹಕಾರಕ್ಕೆ ಸ್ವಾಗತ!
ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನದ ತಾಲಿಬಾನ್ ಭಾರತದ ಹೆಸರು ಪ್ರಸ್ತಾಪಿಸಿ ಭಾರತದೊಂದಿಗೆ ಸಕಾರಾತ್ಮಕ ಸಂಬಂಧಕ್ಕೆ ಇಂಗಿತ ವ್ಯಕ್ತಪಡಿಸಿದೆ.

ತಾಲಿಬಾನ್ ಹಿಂಸಾಚಾರ ನಿಲ್ಲಿಸದಿದ್ದರೆ ಪ್ರತೀಕಾರ ಅಮೆರಿಕ ಎಚ್ಚರಿಕೆ
ಯುದ್ಧ ಪೀಡಿತ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಕೂಡಲೇ ಹಿಂಸಾಚಾರ ನಿಲ್ಲಿಸದಿದ್ದರೆ ಪ್ರತೀಕಾರ ಕೈಗೊಳ್ಳುವುದಾಗಿ ಅಮೆರಿಕ ನೇರ ಎಚ್ಚರಿಕೆ ನೀಡಿದೆ.

ಕೊರೋನಾ ವೈರಸ್ ಭೀತಿ ನಡುವೆಯೇ ಆಫ್ಘನ್ ನಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ; ಆತ್ಮಹತ್ಯಾ ದಾಳಿಯಲ್ಲಿ 11 ಸಾವು
ಇಡೀ ವಿಶ್ವವೇ ಕೊರೋನಾ ವೈರಸ್ ನಿಂದಾಗಿ ತತ್ತರಿಸಿಹೋಗುತ್ತಿರುವ ಸಮಯದಲ್ಲೇ ಅತ್ತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆದು ಕನಿಷ್ಠ 11 ಮಂದಿಯ ಸಾವಿಗೆ ಕಾರಣರಾಗಿದ್ದಾರೆ.

