Taliban

ತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!
ಕ್ರೀಡೆ

ತಾಲಿಬಾನ್ ಗಳಿಂದ ವಾಲಿಬಾಲ್ ಆಟಗಾರ್ತಿಯ ಬರ್ಬರ ಹತ್ಯೆ!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗಳ ಮತ್ತೊಂದು ಅಟ್ಟಹಾಸ ಬೆಳಕಿಗೆ ಬಂದಿದೆ. ವಾಲಿಬಾಲ್ ತಂಡದ ಆಟಗಾರ್ತಿಯನ್ನುಬರ್ಬರವಾಗಿ ಹತ್ಯೆ ಮಾಡಿರುವ ವಿಚಾರ ಬಟಾಬಯಲಾಗಿದೆ.

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ
ದೇಶ

ತಾಲೀಬಾನ್, ಚೀನಾ- ಪಾಕ್ ಕೃತ್ರಿಮ ಕೂಟದ ಕುರಿತು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಆತಂಕ

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ವಿಜಯದಶಮಿ ಉತ್ಸವ ಕಾರ್ಯಕ್ರಮದ ತಮ್ಮ ಭಾಷಣದಲ್ಲಿ ಅಫ್ಘಾನಿಸ್ತಾನ, ತಾಲೀಬಾನ್, ಚೀನಾ-ಪಾಕಿಸ್ತಾನದ ಮೈತ್ರಿಯ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. 

ಅಫ್ಗಾನ್‌ ಜೈಲಿನಿಂದ ಹೊರಬಂದ ಖೈದಿಗಳು ಐಸಿಸ್‌, ಅಲ್‌ಖೈದಾ ಉಗ್ರ ಸಂಘಟನೆಗೆ ಸೇರ್ಪಡೆ
ವಿದೇಶ

ಅಫ್ಗಾನ್‌ ಜೈಲಿನಿಂದ ಹೊರಬಂದ ಖೈದಿಗಳು ಐಸಿಸ್‌, ಅಲ್‌ಖೈದಾ ಉಗ್ರ ಸಂಘಟನೆಗೆ ಸೇರ್ಪಡೆ

ತಾಲಿಬಾನ್‌ ಆಡಳಿತದಲ್ಲಿ ಅಫ್ಗಾನ್‌ ಜೈಲಿನಿಂದ ಬಿಡುಗಡೆಗೊಂಡ ಕೈದಿಗಳು ಇಸ್ಲಾಮಿಕ್ ಸ್ಟೇಟ್(ಐಎಸ್‌, ಐಸಿಸ್‌) ಮತ್ತು ಅಲ್-ಖೈದಾ ಭಯೋತ್ಪಾದಕ ಗುಂಪುಗಳನ್ನು ಸೇರಿಕೊಂಡಿದ್ದಾರೆ ಎಂದು ಸಾಮೂಹಿಕ ಭದ್ರತಾ ಒಪ್ಪಂದ ಸಂಸ್ಥೆಯ ಜಂಟಿ ಸಿಬ್ಬಂದಿ ಮುಖ್ಯಸ್ಥ ಅನಾಟೊಲಿ ಸಿಡೊರೊವ್ ಹೇಳಿದ್ದಾರೆ.

ಮಾನವೀಯ ನೆಲೆ: ಅಫ್ಘಾನಿಸ್ತಾನಕ್ಕೆ ಐರೋಪ್ಯ ಒಕ್ಕೂಟ 1.2 ಬಿಲಿಯನ್‌ ಡಾಲರ್‌ ನೆರವು ಘೋಷಣೆ
ವಿದೇಶ

ಮಾನವೀಯ ನೆಲೆ: ಅಫ್ಘಾನಿಸ್ತಾನಕ್ಕೆ ಐರೋಪ್ಯ ಒಕ್ಕೂಟ 1.2 ಬಿಲಿಯನ್‌ ಡಾಲರ್‌ ನೆರವು ಘೋಷಣೆ

ಸಂಕಷ್ಟ ಎದುರಿಸುತ್ತಿರುವ ಅಫ್ಘಾನಿಸ್ತಾನಕ್ಕೆ ಜಿ-20 ದೇಶಗಳ ನಾಯಕರು ಮಾನವೀಯ ನೆಲೆಯ ನೆರವು ನೀಡಲು ನಿರ್ಧರಿಸಿದ್ದಾರೆ. 

ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ
ವಿದೇಶ

ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರನ್ನು ಕಾಬೂಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

ಅಫ್ಘಾನಿಸ್ತಾನ ನೆಲ ತೊರೆದ ನಂತರ ಇದೇ ಮೊದಲ ಬಾರಿಗೆ ಅಮೆರಿಕ- ತಾಲಿಬಾನ್ ಮಾತುಕತೆ
ವಿದೇಶ

ಅಫ್ಘಾನಿಸ್ತಾನ ನೆಲ ತೊರೆದ ನಂತರ ಇದೇ ಮೊದಲ ಬಾರಿಗೆ ಅಮೆರಿಕ- ತಾಲಿಬಾನ್ ಮಾತುಕತೆ

2020ರ ಶಾಂತಿ ಒಪ್ಪಂದದಲ್ಲಿ ತಾಲಿಬಾನ್, ಐಸಿಸ್, ಅಲ್ ಖೈದಾ ಸೇರಿದಂತೆ ಹಲವು ಉಗ್ರಸಂಘಟನೆಗಳ ಜೊತೆ ಸಂಬಂಧ ಕಡಿದುಕೊಳ್ಳಬೇಕು ಎಂದು ಅಮೆರಿಕ ಷರತ್ತು ವಿಧಿಸಿತ್ತು. ಈ ಕುರಿತಾಗಿ ಚರ್ಚೆ ನಡೆಯಲಿದೆ.

ಅಫ್ಘಾನಿಸ್ತಾನ: ಕುಂದುಜ್ ನಗರದ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 100ಕ್ಕೇರಿದ ಸಾವಿನ ಸಂಖ್ಯೆ
ವಿದೇಶ

ಅಫ್ಘಾನಿಸ್ತಾನ: ಕುಂದುಜ್ ನಗರದ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 100ಕ್ಕೇರಿದ ಸಾವಿನ ಸಂಖ್ಯೆ

ಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಮಾನ ಸಂಚಾರ ಪುನರಾರಂಭಿಸಲು ತಾಲಿಬಾನ್ ನಾಯಕತ್ವದ ಅಫ್ಘಾನಿಸ್ತಾನ ಸರ್ಕಾರ ಭಾರತಕ್ಕೆ ಮನವಿ
ವಿದೇಶ

ವಿಮಾನ ಸಂಚಾರ ಪುನರಾರಂಭಿಸಲು ತಾಲಿಬಾನ್ ನಾಯಕತ್ವದ ಅಫ್ಘಾನಿಸ್ತಾನ ಸರ್ಕಾರ ಭಾರತಕ್ಕೆ ಮನವಿ

ಅಮೆರಿಕ ಪಡೆಗಳು ನಿರ್ಗಮಿಸುವ ಮುನ್ನ ವಿಮಾನ ನಿಲ್ದಾಣಕ್ಕೆ ಹಾನಿ ಉಂಟುಮಾಡಿ ತೆರಳಿದ್ದರು. ಈ ಸಂದರ್ಭದಲ್ಲಿ ನಮ್ಮ ಮಿತ್ರ ರಾಷ್ಟ್ರವಾದ ಕತಾರ್ ತಾಂತ್ರಿಕ ಸಹಕಾರದಿಂದ ವಿಮಾನನಿಲ್ದಾನದ ದೋಷಗಳನ್ನು ಸರಿಪಡಿಸಲಾಗಿದೆ ಎಂದ ಆಫ್ಘನ್ ಸಚಿವ.

ತಾಲಿಬಾನಿಗಳ ಹೊಸ ರೂಲ್: ಸ್ಟೈಲಿಷ್‌ ಕೇಶ ವಿನ್ಯಾಸ, ಕ್ಲೀನ್‌ ಶೇವ್‌, ಟ್ರಿಮ್ ಗೂ ನಿಷೇಧ
ವಿದೇಶ

ತಾಲಿಬಾನಿಗಳ ಹೊಸ ರೂಲ್: ಸ್ಟೈಲಿಷ್‌ ಕೇಶ ವಿನ್ಯಾಸ, ಕ್ಲೀನ್‌ ಶೇವ್‌, ಟ್ರಿಮ್ ಗೂ ನಿಷೇಧ

ಅಫ್ಘಾನಿಸ್ತಾನದ ತಾಲಿಬಾನಿಗಳು ತಮ್ಮ ವಿಕೃತ ಕಾನೂನುಗಳ ಮೂಲಕ ಜನರನ್ನು ಭಯಭೀತಗೊಳಿಸುವ ಜೊತೆಗೆ ಕಿರುಕುಳ ನೀಡುತ್ತಿರುವ ವಿಷಯ ಹೊಸತೇನು ಅಲ್ಲ. ಈ ಕ್ರಮದಲ್ಲಿ ಬಾಹ್ಯ ದೇಶಗಳು ತಮ್ಮ ಆಂತರಿಕ ಆಡಳಿತದಲ್ಲಿ...