Talk

ಡಿ.3ಕ್ಕೆ ಮತ್ತೆ ರೈತರನ್ನು ಮಾತುಕತೆಗೆ ಕರೆದ ಕೇಂದ್ರ ಸಚಿವ ತೋಮರ್
ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ಮತ್ತು ಹರಿಯಾಣ ರೈತರು ರಾಷ್ಟ್ರ ರಾಜಧಾನಿಯಲ್ಲಿ ರೊಚ್ಚಿಗೆದ್ದಿರುವಂತೆಯೇ, ಅವರ ಸಮಸ್ಯೆಗಳನ್ನು ಬಗೆಹರಿಸಲು ಡಿಸೆಂಬರ್ 3ರಂದು ಮತ್ತೆ ರೈತರ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಗೃಹ ಸಚಿವ ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.

ಜೂನ್ 6 ರಂದು ನಡೆದ ಭಾರತ-ಚೀನಾ ಮಾತುಕತೆ ಸಕಾರಾತ್ಮಕವಾಗಿದೆ: ರಾಜನಾಥ್ ಸಿಂಗ್
ಪೂರ್ವ ಲಡಾಖ್‌ನ ಗಡಿನಿಯಂತ್ರಣಾ ರೇಖೆಯಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಎದುರಾಗಿರುವ ಬಿಕ್ಕಟ್ಟಿನ ಸಂಬಂಧ ಜೂನ್ 6 ರಂದು ‘ಚೀನಾ ಜತೆಗಿನ ಭಾರತದ ಸೇನಾ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ಸಕಾರಾತ್ಮಕವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮಾತನಾಡುವುದನ್ನು ಬಿಟ್ಟು, ಪಾಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಮೋದಿಗೆ ಶಶಿ ತರೂರ್
ಭಯೋತ್ಪಾದನೆ ಮಟ್ಟಹಾಕುವ ಕುರಿತಂತೆ ಕೇವಲ ಮಾತುಗಳನ್ನಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮಾತನಾಡುವುದನ್ನು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್...

ಪಾಕ್ ಏನು ಮಾಡುತ್ತದೆ ನೋಡೋಣ: ರಾಜನಾಥ್ ಸಿಂಗ್
ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ಮಾಡಿದ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಾಕಿಸ್ತಾನಕ್ಕೆ ಭಾರತ ಒತ್ತಾಯಿಸುತ್ತಿರುವ...

