ದೇಶಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.