talks

ಶಾಂತಿ ಮಾತುಕತೆ: ಪಾಕಿಸ್ತಾನ ಪ್ರಧಾನಿ ಪ್ರಸ್ತಾವನೆಗೆ ಭಾರತ ಒಪ್ಪಿಗೆ!
ಶಾಂತಿ, ಸೌಹಾರ್ದತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡಲಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು.

ಕಾಂಬೊಡಿಯಾ ವಿದೇಶಾಂಗ ಸಚಿವರೊಂದಿಗೆ ಸುಷ್ಮಾ ಸ್ವರಾಜ್ ದ್ವಿಪಕ್ಷೀಯ ಮಾತುಕತೆ
ಕಾಂಬೊಡಿಯಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹವರ್ತಿ ಪ್ರಕ್ ಸೊಕೊನ್ ಅವರೊಂದಿಗೆ ದ್ವೀಪಕ್ಷೀಯ ಬಾಂಧವ್ಯ ವೃದ್ದಿ ಕುರಿತಂತೆ ಮಾತುಕತೆ ನಡೆಸಿದರು.

ದ್ವಿಪಕ್ಷೀಯ ಮಾತುಕತೆ ಬಗ್ಗೆ ಉಲ್ಟಾ ಹೊಡೆದ ಪಾಕಿಸ್ತಾನ!
ಭಾರತ-ಪಾಕ್ ನಡುವೆ ಶಾಂತಿ-ಸೌಹಾರ್ದತೆ ಬೆಸೆಯಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದೆ ಇಡುತ್ತೇವೆ ಎಂದಿದ್ದ ಪಾಕಿಸ್ತಾನ ಈಗ ದ್ವಿಪಕ್ಷೀಯ ಮಾತುಕತೆಗೆ ಸಂಬಂಧಿಸಿದಂತೆ ಉಲ್ಟಾ ಹೊಡೆದಿದೆ.

ಪ್ರಧಾನಿ ಮೋದಿ ಪಾಕಿಸ್ತಾನ ಜೊತೆ ಮಾತುಕತೆ ಮತ್ತೆ ನಡೆಸಬೇಕು: ಮೆಹಬೂಬ ಮುಫ್ತಿ
ಭಾರತ ಮತ್ತು ಪಾಕಿಸ್ತಾನ ಇಂದು ಯುದ್ಧ ಮಾಡುವ ಸ್ಥಿತಿಯಲ್ಲಿಲ್ಲ. ಎರಡೂ ದೇಶಗಳ ಮಧ್ಯೆ ಪ್ರಧಾನಿ ....

ಮಾತುಕತೆ ಪುನಾರಂಭಕ್ಕೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು: ಎಂಇಎ
ಭಾರತ-ಪಾಕಿಸ್ತಾನ ಮಾತುಕತೆ ಮುಂದುವರೆಯಬೇಕಾದರೆ ಭಯೋತ್ಪಾದನೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು, ಪಾಕಿಸ್ತಾನ ಭಯೋತ್ಪಾದಕರಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಭಾರತ

ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ: ರಾಜನಾಥ್ ಸಿಂಗ್
ಜಮ್ಮು-ಕಾಶ್ಮೀರಕ್ಕೆ ನಾಲ್ಕು ದಿನಗಳ ಭೇಟಿ ನೀಡುವುದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದು ಕಾಶ್ಮೀರ ವಿಚಾರದಲ್ಲಿ ಸಂಬಂಧಪಟ್ಟ ಎಲ್ಲರೊಂದಿಗೂ ಮಾತುಕತೆಗೆ ಸಿದ್ಧ ಎಂದಿದ್ದಾರೆ.

ಭಯೋತ್ಪಾದನೆ ನಿರ್ಮೂಲನೆ ಕುರಿತು ಆಫ್ಘಾನಿಸ್ತಾನ-ಪಾಕಿಸ್ತಾನ ಮಾತುಕತೆ
ಭಯೋತ್ಪಾನೆ ನಿರ್ಮೂಲನೆ ಬಗ್ಗೆ ಪಾಕಿಸ್ತಾನ-ಆಫ್ಘಾನಿಸ್ತಾನ ಮಾತುಕತೆ ನಡೆಸಿವೆ.

ವಿಧಾನಸಭಾ ಚುನಾವಣೆಗಳ ಬಳಿಕ ದ್ವಿಪಕ್ಷೀಯ ಮಾತುಕತೆ ಸಾಧ್ಯ: ಪಾಕ್ ವಿಶ್ವಾಸ
ಪಂಚರಾಜ್ಯಗಳ ಚುನಾವಣೆ ಬಳಿಕ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಪಾಕಿಸ್ತಾನದ ಹಿರಿಯ ಸಚಿವರೊಬ್ಬರು ಹೇಳಿದ್ದಾರೆ.

ಮಾತುಕತೆ ಭಯೋತ್ಪಾದನೆ ನಿರ್ಮೂಲನೆಗೆ ಇರುವ ಪರಿಣಾಮಕಾರಿ ಹಾದಿ: ಅಜೀಜ್ ಚೌಧರಿ
ಭಯೋತ್ಪಾದನೆ ವಿರುದ್ಧ ಹೋರಾಡಲು ಇರುವ ಪರಿಣಾಮಕಾರಿ ಮಾರ್ಗವೆಂದರೆ ಅದು ದ್ವಿಪಕ್ಷೀಯ ಮಾತುಕತೆ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಚೌಧರಿ ಅಭಿಪ್ರಾಯಪಟ್ಟಿದ್ದಾರೆ.

