talks

ಭಾರತ-ಪಾಕ್ ಮಾತುಕತೆಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಕರೆ
ವಿದೇಶ

ಭಾರತ-ಪಾಕ್ ಮಾತುಕತೆಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಕರೆ

ಸದ್ಯದಲ್ಲೇ ಅವಧಿಪೂರ್ಣಗೊಳಿಸಲಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್ ಭಾರತ-ಪಾಕಿಸ್ತಾನದ ಮಾತುಕತೆಗೆ ಕರೆ ನೀಡಿದ್ದಾರೆ.

ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ
ದೇಶ

ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ

ಡಿ 3-4 ರಂದು ಪಂಜಾಬ್ ನ ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾರತ-ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಪಾಕ್ ನಿಂದ ದ್ವಿಪಕ್ಷೀಯ ಮಾತುಕತೆ ಪ್ರಸ್ತಾವನೆ ಇಲ್ಲ: ಭಾರತ
ದೇಶ

ಪಾಕ್ ನಿಂದ ದ್ವಿಪಕ್ಷೀಯ ಮಾತುಕತೆ ಪ್ರಸ್ತಾವನೆ ಇಲ್ಲ: ಭಾರತ

ಹಾರ್ಟ್ ಆಫ್ ಏಷ್ಯಾ ಸಮ್ಮೇಳನ ಡಿ.4 ರಂದು ನಡೆಯಲಿದ್ದು, ಸಮ್ಮೇಳನದಲ್ಲಿ ಭಾಗಿಯಾಗಲಿರುವ ಪಾಕ್ ಪ್ರತಿನಿಧಿಯಿಂದ ದ್ವಿಪಕ್ಷೀಯ ಮಾತುಕತೆ ಬಗ್ಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟ ಪಡಿಸಿದೆ.

ನಮ್ಮ ಹಿತಾಸಕ್ತಿಗಳ ಬಗ್ಗೆಯೂ ಗಮನವಿರಲಿ: ಚೀನಾಗೆ ಭಾರತ
ದೇಶ

ನಮ್ಮ ಹಿತಾಸಕ್ತಿಗಳ ಬಗ್ಗೆಯೂ ಗಮನವಿರಲಿ: ಚೀನಾಗೆ ಭಾರತ

ಚೀನಾದೊಂದಿಗಿನ ದ್ವಿಪಕ್ಷೀಯ ಸಂಬಂಧದ ಬಗ್ಗೆ ಮಾತನಾಡಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್, ಚೀನಾದೊಂದಿಗೆ ವ್ಯಾವಹಾರಿಕ ರೀತಿಯಲ್ಲೇ ಮಾತುಕತೆ ಮುಂದುವರೆಸಲಿದ್ದೇವೆ...

ಪಾಕ್ ಭಯೋತ್ಪಾದನೆಯಿಂದ ದ್ವಿಪಕ್ಷೀಯ ಮಾತುಕತೆ ಪೂರಕ ವಾತಾವರಣ ಹಾಳು: ಕೇಂದ್ರ ಸರ್ಕಾರ
ದೇಶ

ಪಾಕ್ ಭಯೋತ್ಪಾದನೆಯಿಂದ ದ್ವಿಪಕ್ಷೀಯ ಮಾತುಕತೆ ಪೂರಕ ವಾತಾವರಣ ಹಾಳು: ಕೇಂದ್ರ ಸರ್ಕಾರ

ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕ ಕೃತ್ಯಗಳಿಂದ ದ್ವಿಪಕ್ಷೀಯ ಮಾತುಕತೆ ನಡೆಸಲಾರದ ಸ್ಥಿತಿ ಉಂಟಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ವಿಜಯ್ ಮಲ್ಯ, ಲಲಿತ್ ಮೋದಿ, ಕ್ರಿಶ್ಚಿಯನ್ ಮೈಕೆಲ್ ನ್ನು ವಶಕ್ಕೆ ಒಪ್ಪಿಸಿ: ಬ್ರಿಟನ್ ಗೆ ಭಾರತ
ದೇಶ

ವಿಜಯ್ ಮಲ್ಯ, ಲಲಿತ್ ಮೋದಿ, ಕ್ರಿಶ್ಚಿಯನ್ ಮೈಕೆಲ್ ನ್ನು ವಶಕ್ಕೆ ಒಪ್ಪಿಸಿ: ಬ್ರಿಟನ್ ಗೆ ಭಾರತ

ಭಾರತಕ್ಕೆ ವಿವಿಧ ಪ್ರಕರಣಗಳಲ್ಲಿ ಬೇಕಾಗಿ ಬ್ರಿಟನ್ ನಲ್ಲಿ ಆಶ್ರಯ ಪಡೆದಿರುವ ಆರೋಪಿಗಳಾದ ವಿಜಯ್ ಮಲ್ಯ, ಲಲಿತ್ ಮೋದಿ, ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದ ಪ್ರಮುಖ ಆರೋಪಿ ಕ್ರಿಶ್ಚಿಯನ್ ಮೈಕೆಲ್ ನನ್ನು ವಶಕ್ಕೆ ಒಪ್ಪಿಸಿ ಎಂದು ಹೇಳಿದ್ದಾರೆ.

ದ್ವಿಪಕ್ಷೀಯ ಮಾತುಕತೆಗೆ ನಮ್ಮ ಪ್ರಯತ್ನಗಳನ್ನು ಭಾರತ ಕಡೆಗಣಿಸುತ್ತಿದೆ: ಪಾಕಿಸ್ತಾನ
ವಿದೇಶ

ದ್ವಿಪಕ್ಷೀಯ ಮಾತುಕತೆಗೆ ನಮ್ಮ ಪ್ರಯತ್ನಗಳನ್ನು ಭಾರತ ಕಡೆಗಣಿಸುತ್ತಿದೆ: ಪಾಕಿಸ್ತಾನ

ದ್ವಿಪಕ್ಷೀಯ ಮಾತುಕತೆ ನಡೆಸುವ ಪಾಕಿಸ್ತಾನದ ಪ್ರತಿಯೊಂದು ಪ್ರಯತ್ನವನ್ನು ಭಾರತ ಕಡೆಗಣಿಸುತ್ತಿದೆ ಎಂದು ಅಮೆರಿಕದಲ್ಲಿರುವ ಪಾಕಿಸ್ತಾನ ರಾಯಭಾರಿ ಜಲೀಲ್ ಅಬ್ಬಾಸ್ ಜಿಲಾನಿ ಆರೋಪಿಸಿದ್ದಾರೆ.

ಪಾಕಿಸ್ತಾನ ಗಡಿಯಲ್ಲಿ ಒಳನುಸುಳುವಿಕೆ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ: ಮೆಹಬೂಬಾ ಮುಫ್ತಿ
ದೇಶ

ಪಾಕಿಸ್ತಾನ ಗಡಿಯಲ್ಲಿ ಒಳನುಸುಳುವಿಕೆ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ: ಮೆಹಬೂಬಾ ಮುಫ್ತಿ

ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಪಾಕಿಸ್ತಾನ ಗಡಿಯಾಚೆಗಿನ ಒಳನುಸುಳುವಿಕೆ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಷರತ್ತಿಲ್ಲದೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾತುಕತೆಗೆ ಸಿದ್ಧ: ಪಾಕಿಸ್ತಾನ
ವಿದೇಶ

ಯಾವುದೇ ಷರತ್ತಿಲ್ಲದೇ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮಾತುಕತೆಗೆ ಸಿದ್ಧ: ಪಾಕಿಸ್ತಾನ

ವಿಶ್ವಸಂಸ್ಥೆಯಲ್ಲಿ ಭಾರತದ ರಾಜತಾಂತ್ರಿಕ ಗೆಲುವಿನ ನಂತರ, ಯಾವುದೇ ಷರತ್ತಿಲ್ಲದೇ ಕಾಶ್ಮೀರ ಸೇರಿದಂತೆ ಎರಡು ದೇಶಗಳ ನಡುವೆ ಇರುವ ಎಲ್ಲಾ ಸಮಸ್ಯೆಗಳನ್ನು ...