ರಾಜ್ಯರೈತನೊಂದಿಗೆ ಕೇಂದ್ರ ಸಚಿವ ಖೂಬಾ ಒರಟು ಮಾತು, ಆಡಿಯೋ ಕ್ಲಿಪ್ ವೈರಲ್!
ರಸಗೊಬ್ಬರ ಪೂರೈಕೆಗೆ ಸಂಬಂಧಿಸಿದಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ರೈತರೊಬ್ಬರೊಂದಿಗೆ ಅಗೌರವಯುತವಾಗಿ ಮಾತನಾಡಿದ್ದಾರೆ ಎನ್ನುವ ಆರೋಪದ ಆಡಿಯೋ ಕ್ಲಿಪ್ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.