ವಿದೇಶಇರಾನ್ ಪ್ರಮುಖ ಸೇತುವೆ ಧ್ವಂಸ: ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ; Video
ದಾಳಿಗೆ ಯಾರು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಟ್ರಂಪ್ ಹೇಳಿಕೆಗಳಿಂದ ಅಮೆರಿಕ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದರೂ, ಯಾವುದೇ ದೇಶವೂ ಅಧಿಕೃತವಾಗಿ ಹೊಣೆ ಹೊತ್ತುಕೊಂಡಿಲ್ಲ.