ರಾಜ್ಯಬೆಂಗಳೂರಿನಲ್ಲಿ 50 ಸಾವಿರ ಗಡಿ ದಾಟಿದ ಕೊರೋನಾ, ರಾಜ್ಯದಲ್ಲಿ ಇಂದು 5503 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ 2270 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದೆ.