ರಾಜ್ಯರಾಜ್ಯದಲ್ಲಿ ಇಂದು ಕೊರೋನಾಗೆ 57 ಬಲಿ, ಬೆಂಗಳೂರಿನಲ್ಲಿ 1447 ಸೇರಿ 2313 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 544ಕ್ಕೇರಿಕೆಯಾಗಿದೆ.