ರಾಜ್ಯಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ: ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ 5 ಲಕ್ಷ ದಂಡ
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಹಾಗೂ ಕರ್ನಾಟಕದ ಪಂಚಾಯತ್ ರಾಜ್ ಡೀಲಿಮಿಟೇಷನ್ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.