Tamanna

ನಟ ಮೊಹ್ಸಿನ್ ಖಾನ್ ಜೊತೆ ತಮನ್ನಾ ವಿವಾಹ; ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೆ!
ಮೊಹ್ಸಿನ್ ಖಾನ್ ಅವರು ತಮನ್ನಾ ಜೊತೆಗಿನ ವಿಶೇಷ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, “ದಿ ಡೇ, ಮಾಶಾ ಅಲ್ಲಾ” ಎಂದು ಶೀರ್ಷಿಕೆ ನೀಡಿದ್ದಾರೆ.

'ಮೈಸೂರ್ ಸ್ಯಾಂಡಲ್ ಸೋಪ್' ಪ್ರಚಾರಕ್ಕೆ ಇಳಿದ ನಟಿ ತಮನ್ನಾ; Photos

ನಟಿಯರ ಬಗ್ಗೆ ವಿವಾದಾತ್ಮಕ ಟ್ವೀಟ್: ನಿರ್ದೇಶಕ ಸುರಾಜ್ ಕ್ಷಮೆಯಾಚನೆ
ಕಾಲಿವುಡ್ ನಲ್ಲಿ ಎದ್ದಿದ್ದ ಕತ್ತಿ ಸಂಡೈ ಚಿತ್ರವಿವಾದ ಅಂತೂ ತಣ್ಣಗಾಗಿದ್ದು, ನಟಿ ತಮನ್ನಾ ಸೇರಿದಂತೆ ನಟಿಯರ ವಿರುದ್ಧ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ಚಿತ್ರ ನಿರ್ದೇಶಕ ಸೂರಜ್ ಅವರು ಬೇಷರತ್ ಕ್ಷಮೆಯಾಚಿಸಿದ್ದಾರೆ.

