tamil Actor

ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ನಟ ಕಮಲ್ ಹಾಸನ್!
ದೇಶ

ರಾಜ್ಯಸಭಾ ಸದಸ್ಯರಾಗಿ ತಮಿಳಿನಲ್ಲೇ ಪ್ರಮಾಣವಚನ ಸ್ವೀಕರಿಸಿದ ನಟ ಕಮಲ್ ಹಾಸನ್!

ಮಕ್ಕಳ್ ನೀಧಿ ಮೈಯ್ಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕರೂ ಆಗಿರುವ 69 ವರ್ಷದ ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು.

Ajith Kumar Car Accident: ಒಂದೇ ತಿಂಗಳಲ್ಲಿ 2ನೇ ಬಾರಿ ಬಹುದೊಡ್ಡ ಅಪಘಾತ; ಕಾರು ಚಿಂದಿ ಚಿಂದಿ, Video Viral!
ವಿದೇಶ

Ajith Kumar Car Accident: ಒಂದೇ ತಿಂಗಳಲ್ಲಿ 2ನೇ ಬಾರಿ ಬಹುದೊಡ್ಡ ಅಪಘಾತ; ಕಾರು ಚಿಂದಿ ಚಿಂದಿ, Video Viral!

ಅಜಿತ್ ಕುಮಾರ್ ಅವರ ಮ್ಯಾನೇಜರ್ ಸುರೇಶ್ ಚಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಒಂದು ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ವಿಧಿವಶ
ಸಿನಿಮಾ ಸುದ್ದಿ

ತಮಿಳು ಚಿತ್ರರಂಗದ ಹಿರಿಯ ನಟ ಡೆಲ್ಲಿ ಗಣೇಶ್ ವಿಧಿವಶ

ಕೆ ಬಾಲಚಂಧರ್ ಅವರಂತಹ ಮೇರು ನಿರ್ದೇಶಕರ ಸಿನಿಮಾ ಮೂಲಕ ನಟನೆ ಆರಂಭಿಸಿದ ಡೆಲ್ಲಿ ಗಣೇಶ್ ಅವರು 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಮಾಲ್ಗುಡಿ ಡೇಸ್’ ಧಾರಾವಾಹಿಯಲ್ಲಿಯೂ ಕೆಲಸ ಮಾಡಿದ್ದರು.

ದುನಿಯಾ ವಿಜಯ್ ಮುಂದಿನ ಚಿತ್ರಕ್ಕಾಗಿ ತಮಿಳಿನ ಎಸ್‌ಜೆ ಸೂರ್ಯ ಜೊತೆ ನಿರ್ದೇಶಕ ಜಡೇಶಾ ಚರ್ಚೆ
ಸಿನಿಮಾ ಸುದ್ದಿ

ದುನಿಯಾ ವಿಜಯ್ ಮುಂದಿನ ಚಿತ್ರಕ್ಕಾಗಿ ತಮಿಳಿನ ಎಸ್‌ಜೆ ಸೂರ್ಯ ಜೊತೆ ನಿರ್ದೇಶಕ ಜಡೇಶಾ ಚರ್ಚೆ

ನಟ ದುನಿಯಾ ವಿಜಯ್ ನಿರ್ದೇಶನದ ಎರಡನೇ ಸಿನಿಮಾ 'ಭೀಮ' ಬಿಡುಗಡೆಗೆ ಸಜ್ಜಾಗುತ್ತಿದ್ದು, ನವೆಂಬರ್‌ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅದೇ ಸಮಯದಲ್ಲಿ, ಅವರು ತಮ್ಮ ಮುಂಬರುವ ಚಿತ್ರಕ್ಕಾಗಿ ನಿರ್ದೇಶಕ ಜಡೇಶಾ ಕೆ ಹಂಪಿ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. 

ಸಿನಿಮಾದಲ್ಲಿ ಅವಕಾಶ ಇಲ್ಲದಿದ್ದಾಗ ನನ್ನ ಬಳಿ ಬಂದು ಯಶ್ ಕಣ್ಣೀರು ಹಾಕಿದ್ದರು: ತಮಿಳು ನಟನ ಹೇಳಿಕೆ ವೈರಲ್!
ಸಿನಿಮಾ ಸುದ್ದಿ

ಸಿನಿಮಾದಲ್ಲಿ ಅವಕಾಶ ಇಲ್ಲದಿದ್ದಾಗ ನನ್ನ ಬಳಿ ಬಂದು ಯಶ್ ಕಣ್ಣೀರು ಹಾಕಿದ್ದರು: ತಮಿಳು ನಟನ ಹೇಳಿಕೆ ವೈರಲ್!

ರಾಕಿಂಗ್ ಸ್ಟಾರ್ ನಡೆದು ಬಂದ ಹಾದಿ ಈಗ ನೋಡುತ್ತಿರುವಷ್ಟು ಸುಲಭವಾಗಿರಲಿಲ್ಲ. ಯಶ್ ಸೂಪರ್‌ಸ್ಟಾರ್ ಆಗುವುದಕ್ಕೆ ಮುಳ್ಳಿನ ಹಾದಿಯನ್ನೇ ಸವೆದಿದ್ದರು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ಸಿನಿಮಾದಲ್ಲಿ ನಟಿಸಲೇ ಬೇಕು ಅಂತ ಯಶ್ ಪಣತೊಟ್ಟಿದ್ದರು. ಚಿಕ್ಕದೊಂದು ಅವಕಾಶಕ್ಕೂ ಯಶ್ ಪರದಾಡಿದ ದಿನಗಳಿದ್ದವು.

ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!
ಸಿನಿಮಾ ಸುದ್ದಿ

ಮದುರೈ: ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ!

80-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

'ಮಾರ್ಕ್ ಆಂಟನಿ' ಸಿನಿಮಾ ಸೆಟ್‌ನಲ್ಲಿ ಅವಘಡ; ದೊಡ್ಡ ಅನಾಹುತದಿಂದ ತಮಿಳು ನಟ ವಿಶಾಲ್ ಪಾರು
ಸಿನಿಮಾ ಸುದ್ದಿ

'ಮಾರ್ಕ್ ಆಂಟನಿ' ಸಿನಿಮಾ ಸೆಟ್‌ನಲ್ಲಿ ಅವಘಡ; ದೊಡ್ಡ ಅನಾಹುತದಿಂದ ತಮಿಳು ನಟ ವಿಶಾಲ್ ಪಾರು

ತಮಿಳು ನಟ ವಿಶಾಲ್ ತಮ್ಮ 'ಮಾರ್ಕ್ ಆಂಟನಿ' ಸಿನಿಮಾದ ಚಿತ್ರೀಕರಣದ ವೇಳೆ ಸಾವಿನ ಸಮೀಪದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ತಮಿಳು ನಟ ಪ್ರಭು ಗಣೇಶನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ತಮಿಳು ನಟ ಪ್ರಭು ಗಣೇಶನ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ತಮಿಳು ನಟ ಪ್ರಭು ತೆಲುಗು, ಕನ್ನಡ ಸೇರಿದಂತೆ ಸೌತ್‌ ಸಿನಿಮಾ ಪ್ರೇಕ್ಷಕರಿಗೆ ಪರಿಚಿತರು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಖ್ಯಾತ ನಟ ಪ್ರಭು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಲಯಾಳಿ ನಟಿಯೊಂದಿಗೆ ಸಂಬಂಧ: 23 ವರ್ಷಗಳ ದಾಂಪತ್ಯದಲ್ಲಿ ಬಿರುಕು! ನಟ ವಿಜಯ್ -ಸಂಗೀತಾ ವಿಚ್ಛೇದನ?
ಸಿನಿಮಾ ಸುದ್ದಿ

ಮಲಯಾಳಿ ನಟಿಯೊಂದಿಗೆ ಸಂಬಂಧ: 23 ವರ್ಷಗಳ ದಾಂಪತ್ಯದಲ್ಲಿ ಬಿರುಕು! ನಟ ವಿಜಯ್ -ಸಂಗೀತಾ ವಿಚ್ಛೇದನ?

ತಮಿಳು ನಟ ವಿಜಯ್ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಕಹಿ ಸುದ್ದಿ ಸಿಕ್ಕಿದೆ. ‘ನಟ ವಿಜಯ್ ಹಾಗೂ ಪತ್ನಿ ಸಂಗೀತಾ ಮಧ್ಯೆ ಬಿರುಕು ಮೂಡಿದೆ. ಪರಿಣಾಮ ಇಬ್ಬರು ಸದ್ಯದಲ್ಲೇ ವಿಚ್ಛೇದನ ಪಡೆಯಲಿದ್ದಾರಂತೆ ಎಂಬ ವದಂತಿ ಹರಿದಾಡುತ್ತಿದೆ.