Tamil actress

ಕನ್ನಡಕ್ಕೆ ತಮಿಳು ನಟಿ ಐಶ್ವರ್ಯಾ ರಾಜೇಶ್ ಪದಾರ್ಪಣೆ
ಸಿನಿಮಾ ಸುದ್ದಿ

ಕನ್ನಡಕ್ಕೆ ತಮಿಳು ನಟಿ ಐಶ್ವರ್ಯಾ ರಾಜೇಶ್ ಪದಾರ್ಪಣೆ

ನಟಿ ಐಶ್ವರ್ಯಾ ರಾಜೇಶ್ ಪ್ರದಾನ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರವನ್ನು ಅಮೋಘ್ ವಿಜಯ್ ಅವರು ನಿರ್ದೇಶಿಸಲು ಸಜ್ಜಾಗಿದ್ದಾರೆ. ಇದು ನಟನ ಮೊದಲ ಕನ್ನಡ ಚಿತ್ರವಾಗಲಿದೆ.

ತಮಿಳುನಾಡು ಚುನಾವಣೆ: ನನ್ನ ಮತ ಕಳುವಾಗಿದೆ; ನಟಿ ಅಕ್ಷಯಾಗೆ ಕಹಿ ಅನುಭವ, Video!
ಸಿನಿಮಾ ಸುದ್ದಿ

ತಮಿಳುನಾಡು ಚುನಾವಣೆ: ನನ್ನ ಮತ ಕಳುವಾಗಿದೆ; ನಟಿ ಅಕ್ಷಯಾಗೆ ಕಹಿ ಅನುಭವ, Video!

ತಮಿಳು ನಟಿ ಅಕ್ಷಯಾ ಹರಿಹರನ್ ತಮ್ಮ ಮತದಾನದ ಹಕ್ಕಿಗೆ ಆಗಿರುವ ಅನ್ಯಾಯದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ನನಗೆ 99 ಸಮಸ್ಯೆಗಳಿವೆ, ಆದರೆ ಪತಿಯ ಸಮಸ್ಯೆ ಇಲ್ಲ: ಡಿವೋರ್ಸ್ ಫೋಟೋಶೂಟ್ ಮಾಡಿಸಿ ಸಂಭ್ರಮಿಸಿದ ನಟಿ!
ಸಿನಿಮಾ ಸುದ್ದಿ

ನನಗೆ 99 ಸಮಸ್ಯೆಗಳಿವೆ, ಆದರೆ ಪತಿಯ ಸಮಸ್ಯೆ ಇಲ್ಲ: ಡಿವೋರ್ಸ್ ಫೋಟೋಶೂಟ್ ಮಾಡಿಸಿ ಸಂಭ್ರಮಿಸಿದ ನಟಿ!

ತಮಿಳು ನಟಿ ಶಾಲಿನಿ ಇತ್ತೀಚೆಗೆ ಪತಿಯಿಂದ ದೂರವಾಗಿದ್ದಾರೆ, ಆದರೆ ಎಲ್ಲರಂತೆ ಅಳುತ್ತಾ ಕೂರದೆ ನೋವಿನಿಂದ ಹೊರ ಬಂದು ಫೋಟೋ ಶೂಟ್‌ ಮಾಡಿಸಿ ಸಂಭ್ರಮಿಸಿದ್ದಾರೆ.