Tamil film

ತಮಿಳು ಸಿನಿಮಾ ಮೂಲಕ ಕ್ರಿಕೆಟಿಗ ಸುರೇಶ್ ರೈನಾ ನಟನೆಗೆ ಪದಾರ್ಪಣೆ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ರೌಂಡರ್ ಶಿವಂ ದುಬೆ ಅಧಿಕೃತವಾಗಿ ಪ್ರೊಡಕ್ಷನ್ ಹೌಸ್ ಹೆಸರು ಮತ್ತು ಅದರ ಲೋಗೋವನ್ನು ಅನಾವರಣಗೊಳಿಸಿದರು.

'ದಿಯಾ' ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ
ಉಮಾಪತಿ ರಾಮಯ್ಯ ನಟಿಸಿದ 'ಪಿಥಳ ಮಾತಿ' ಚಿತ್ರ ನಿರ್ಮಾಣ ಮಾಡಿದ್ದ ಶ್ರೀ ಸರವಣ ಫಿಲ್ಮ್ ಆರ್ಟ್ಸ್ನ ಜಿ ಸಾರಾ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ.

'ಕಾಳೈಯಾನ್' ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಮೇಘಾ ಶೆಟ್ಟಿ ಪದಾರ್ಪಣೆ!
ಚಿತ್ರವು ಉತ್ತಮ ಕಥೆಯನ್ನು ಒಳಗೊಂಡಿದ್ದು, ನನ್ನ ಪಾತ್ರಕ್ಕೆ ಆದ್ಯತೆ ಇದೆ. ತಂಡವು ಅದ್ಭುತವಾಗಿದೆ ಮತ್ತು ಇದು ನಿರ್ದೇಶಕರ ಚೊಚ್ಚಲ ಚಿತ್ರವೂ ಆಗಿದೆ.

ಕಾಲಿವುಡ್ಗೆ ನಟ ರೂಪೇಶ್ ಶೆಟ್ಟಿ ಪದಾರ್ಪಣೆ; ಹಾಸ್ಯನಟ ಯೋಗಿ ಬಾಬು ಜೊತೆಗೆ 'ಸನ್ನಿಧಾನಂ ಪಿಒ' ಚಿತ್ರದಲ್ಲಿ ನಟನೆ
ಕನ್ನಡ, ತುಳು, ಕೊಂಕಣಿ ಭಾಷೆಯ ಚಿತ್ರಗಳಲ್ಲಿ ನಟಿಸಿದ್ದ ನಟ ರೂಪೇಶ್ ಶೆಟ್ಟಿ ಇದೀಗ ತಮಿಳು ಚಿತ್ರರಂಗದಲ್ಲಿಯೂ ಸಿನಿಮಾವೊಂದರಲ್ಲಿ ನಟಿಸುವ ಅವಕಾಶ ಪಡೆದಿದ್ದಾರೆ. ಖ್ಯಾತ ಹಾಸ್ಯನಟ ಯೋಗಿ ಬಾಬು ನಟನೆಯ ಸನ್ನಿಧಾನಂ ಪಿಒ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ರೂಪೇಶ್ ಶೆಟ್ಟಿ ನಟಿಸುತ್ತಿದ್ದಾರೆ.

ಅಂಜಲಿ ಮೆನನ್ ನಿರ್ದೇಶನದ ತಮಿಳು ಚಿತ್ರ ನಿರ್ಮಾಣಕ್ಕೆ KRG ಸ್ಟುಡಿಯೋಸ್ ಮುಂದು
ಕೆಆರ್ಜಿ ಸ್ಟುಡಿಯೋಸ್ನ ನಿರ್ಮಾಪಕ ಕಾರ್ತಿಕ್ ಗೌಡ ಸಂತಸ

ವಿಜಯ್-ತ್ರಿಶಾ ಅಭಿನಯದ 'ಲಿಯೋ' ಒಟಿಟಿ ಬಿಡುಗಡೆ ದಿನಾಂಕ ಬದಲು; ನೆಟ್ಫ್ಲಿಕ್ಸ್ನಲ್ಲಿ ಸ್ಟ್ರೀಮಿಂಗ್!
ನಟ ವಿಜಯ್ ಅಭಿನಯದ ತಮಿಳು ಆ್ಯಕ್ಷನ್ ಥ್ರಿಲ್ಲರ್ 'ಲಿಯೋ' ಸಿನಿಮಾ ನವೆಂಬರ್ 24ರಂದು ಭಾರತದಲ್ಲಿ ಡಿಜಿಟಲ್ ಪ್ರೀಮಿಯರ್ ಆಗಲಿದ್ದು, ನಂತರ ನವೆಂಬರ್ 28ರಿಂದ ವಿದೇಶದಲ್ಲಿರುವ ನೆಟ್ಫ್ಲಿಕ್ಸ್ ಚಂದಾದಾರರಿಗೆ ಲಭ್ಯವಿರಲಿದೆ.

ತಮಿಳಿನ 'ಸಿಲ ನೋಡಿಗಳಿಲ್' ಚಿತ್ರದ ಮೂಲಕ ನಿರ್ಮಾಣಕ್ಕೆ ಮುಂದಾದ ನಟಿ ಶರ್ಮಿಳಾ ಮಾಂಡ್ರೆ!
ಸಜಿನಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನಟಿ ಶರ್ಮಿಳಾ ಮಾಂಡ್ರೆ ಅವರು ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಗಾಳಿಪಟ 2 ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಇದೀಗ ತಮಿಳಿನ 'ಸಿಲ ನೋಡಿಗಳಿಲ್' ಸಿನಿಮಾ ಮೂಲಕ ಕ್ರಿಯೇಟಿವ್ ನಿರ್ಮಾಪಕರಾಗಿ ಹೊಸ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಪಾಪ್ಯುಲರ್ ಸಿನಿಮಾ ಆಸೆಗೆ ಬಲಿಯಾಯಿತೇ ಗ್ರೇಟ್ ಕಥಾವಸ್ತು: ಜೈಭೀಮ್ ಚಿತ್ರ ವಿಮರ್ಶೆ
ಶೋಷಿತ ವರ್ಗದ ಮೇಲಾದ ಅನ್ಯಾಯ, ಸಾಮಾಜಿಕ ವ್ಯವಸ್ಥೆಯಲ್ಲಿನ ಲೋಪ ಈ ವಿಚಾರಗಳ ಮೇಲೆ ಜೈ ಭೀಮ್ ಬೆಳಕು ಚೆಲ್ಲುತ್ತದೆ ಎನ್ನುವುದೆಲ್ಲಾ ಸರಿ. ಅದರಲ್ಲಿ ಎರಡು ಮಾತಿಲ್ಲ. ಆದರೆ ಅದನ್ನು ತೆರೆ ಮೇಲೆ ತೋರ್ಪಡಿಸಿರುವ ರೀತಿಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಲೈಫ್ ಈಸ್ ನಾಟ್ ಬ್ಲ್ಯಾಕ್ ಅಂಡ್ ವೈಟ್, it's also grey.

ಕಾಲಿವುಡ್ ನಲ್ಲಿ ಪ್ರಿಯಾಂಕಾ ತಿಮ್ಮೇಶ್ ಬ್ಯುಸಿ: ಮೊದಲ ತಮಿಳು ಚಿತ್ರ ಬಿಡುಗಡೆಗೆ ಮುನ್ನವೇ ಎರಡನೇ ಚಿತ್ರಕ್ಕೆ ಕರೆ
ತಮಿಳಿನಲ್ಲಿ ತನ್ನ ಮೊದಲ ಚಿತ್ರ ಬಿಡುಗಡೆಗೆ ಮುನ್ನವೇ ಪ್ರಿಯಾಂಕಾ ತಿಮ್ಮೇಶ್ ಕಾಲಿಉವುಡ್ ನಿಂದ ಎರಡನೇ ಚಿತ್ರದ ಆಫರ್ ಸ್ವೀಕರಿಸಿದ್ದಾರೆ. ಪ್ರಿಯಾಂಕಾ ಮೊದಲ ತಮಿಳು ಚಿತ್ರ....

