ರಾಜ್ಯಕಾವೇರಿ ನದಿ ನೀರು ವಿವಾದ: ರಾಜ್ಯಕ್ಕೆ ತಪ್ಪದ ಸಂಕಷ್ಟ, ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್ಸಿ ಶಿಫಾರಸು
ಮಳೆ ಕೊರತೆ ಹಾಗೂ ಬರದಿಂದ ಈಗಾಗಲೇ ಸಂಕಷ್ಟದಲ್ಲಿರುವ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.