ಸಿನಿಮಾ ಸುದ್ದಿಕಿಚ್ಚನ 46ನೇ ಚಿತ್ರಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ: ತಮಿಳಿನ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ನಿರ್ದೇಶನ?
ಕಿಚ್ಚ ಸುದೀಪ್ ಅವರು 46ನೇ ಚಿತ್ರವನ್ನು ತಮಿಳು ನಿರ್ಮಾಪಕ ಕಲೈಪ್ಪುಲಿ ತನು ನಿರ್ಮಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದರ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ತಯಾರಾಗುವ ಚಿತ್ರವನ್ನು ಚೊಚ್ಚಲ ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.