ದೇಶ'ಸಾಮಾಜಿಕ ನ್ಯಾಯ ಸಿದ್ಧಾಂತಗಳಲ್ಲಿ ಯಾವುದೇ ರಾಜಿ ಇಲ್ಲ': ಬಿಜೆಪಿ ಜೊತೆ ಮೈತ್ರಿ ವದಂತಿ ತಳ್ಳಿಹಾಕಿದ TVK ವಿಜಯ್; Video
ಪಕ್ಷದ ಮೊದಲ ರಾಜ್ಯ ಸಮ್ಮೇಳನದಲ್ಲೇ ನಾನು ಹೇಳಿದಂತೆ, ನಮ್ಮ ರಾಜಕೀಯದಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ. ಸುಳ್ಳು ಪ್ರಚಾರವನ್ನು ನಂಬಬೇಡಿ. ದೇವರ ಆಶೀರ್ವಾದದಿಂದ ನಾವು ನಮ್ಮ ಗುರಿಯನ್ನು ಸಾಧಿಸುತ್ತೇವೆ ಎಂದರು.