Tamil Nadu cop

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ದರೋಡೆ: ತಮಿಳುನಾಡು ಪೊಲೀಸ್ ಕುಟುಂಬ ಲೂಟಿ ಮಾಡಿದ ದುಷ್ಕರ್ಮಿಗಳು!
ಹಲಸೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿದ್ದ ತನ್ನ ಹಿರಿಯ ಮಗನನ್ನು ಕರೆದುಕೊಂಡು ಬರಲು ಶಾಜಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು.

ತಮಿಳುನಾಡಿನಲ್ಲಿ ನಾಡಬಾಂಬ್ ನಿಂದ ದಾಳಿ: ಓರ್ವ ಪೊಲೀಸ್ ಸಾವು
ಆಘಾತಕಾರಿ ಘಟನೆಯೊಂದರಲ್ಲಿ ತಮಿಳಿನ ತೂತ್ತುಕ್ಕುಡಿ ಜಿಲ್ಲೆಯ ದಕ್ಷಿಣ ಭಾಗದ ಮನಕ್ಕರೈ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ನಾಡಬಾಂಬ್ ದಾಳಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.

