Tamil Nadu election 2026

Watch | ತಮಿಳುನಾಡು ಚುನಾವಣಾ ಫಲಿತಾಂಶ ಆಶ್ಚರ್ಯಕರ: ಸಿದ್ದರಾಮಯ್ಯ

ಸ್ವಾತಂತ್ರ್ಯದ ನಂತರ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ; ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!
ಇಂದು ನಡೆದ ವಿಧಾನಸಭಾ ಚುನಾವಣೆಯ ಮತದಾನ ಗುರುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಎರಡೂ ರಾಜ್ಯಗಳಲ್ಲಿ ದಾಖಲೆಯ ಮತದಾನ ನಡೆದಿದೆ.

'ಹೌದು, ನಾನು ನಟ, ಆದರೆ ರಾಜಕೀಯದಲ್ಲಿ ನಟಿಸಿಲ್ಲ': ಚೆನ್ನೈಯಲ್ಲಿ ರ‍್ಯಾಲಿಯಲ್ಲಿ ದಳಪತಿ ವಿಜಯ್ ಅಬ್ಬರದ ಭಾಷಣ; Video
ಚೆನ್ನೈ ರ‍್ಯಾಲಿಯಲ್ಲಿ ಸ್ವಲ್ಪ ತಾಳ್ಮೆ ಕಳೆದುಕೊಂಡ ವಿಜಯ್, “ಒಬ್ಬ ಸಚಿವರು ಮತ್ತೆ ಮತ್ತೆ ‘ವಿಜಯ್ ನಟ, ವಿಜಯ್ ನಟ’ ಎಂದು ಹೇಳುತ್ತಲೇ ಇದ್ದಾರೆ… ಹೌದು, ನಾನು ನಟನೇ. ಅದನ್ನು ಅವರು ಹೊಸದಾಗಿ ಕಂಡುಹಿಡಿದಂತಿದೆ. ಆದರೆ ನಾನು ರಾಜಕೀಯಕ್ಕೆ ಬಂದ ಮೇಲೆ ನಟಿಸಿಲ್ಲ ಎಂದರು.

ತಮಿಳುನಾಡಲ್ಲಿ NDA ಮೈತ್ರಿ ಅಧಿಕಾರಕ್ಕೆ ಬಂದರೆ ದೌರ್ಜನ್ಯ, ಅನ್ಯಾಯ ನಡೆಯುತ್ತವೆ: ಪ್ರಚಾರದ ಕೊನೆ ದಿನ ಆಟೋದಲ್ಲಿ ಸಂಚರಿಸಿ ಸಿಎಂ MK Stalin ಪ್ರಚಾರ; Video
ಇಂದು ತಮಿಳು ನಾಡು ಚುನಾವಣೆಗೆ ಕೊನೆಯ ಸುತ್ತಿನ ಪ್ರಚಾರ ನಡೆಸಿದ ಸಿಎಂ ಎಂ ಕೆ ಸ್ಟಾಲಿನ್ ಸಾಮಾಜಿಕ ಜಾಲತಾಣ X ನಲ್ಲಿ ಹಂಚಿದ ವೀಡಿಯೊ ಸಂದೇಶದಲ್ಲಿ, 2021ರ ವಿಧಾನಸಭಾ ಚುನಾವಣೆಯ ವೇಳೆ ತಮ್ಮನ್ನು “ಕಲೈನಾರ್‌ಗಿಂತ ಅಪಾಯಕರ” ಎಂದು ಕರೆದ ಟೀಕೆಯನ್ನು ಅವರು ನೆನಪು ಮಾಡಿಕೊಂಡರು.

'ತಮಿಳುನಾಡಿನಲ್ಲಿ ಅಧಿಪತ್ಯ ಸಾಧಿಸಲು ಬಿಜೆಪಿಗೆ ಎಐಎಡಿಎಂಕೆ ಒಂದು ಸಾಧನ': ರಾಹುಲ್ ಗಾಂಧಿ
ಮೂಲತಃ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತದಲ್ಲಿ ಅಧಿಕಾರದ ಸಮತೋಲನವನ್ನು ಬದಲಿಸಿ ದಕ್ಷಿಣ ಭಾರತದ ಪ್ರತಿನಿಧಿತ್ವವನ್ನು ದುರ್ಬಲಗೊಳಿಸಲು ಉದ್ದೇಶಿಸಿತ್ತು.

'ಸಿಂಗಂ' ಅಣ್ಣಾಮಲೈಗೆ ಟಿಕೆಟ್ ಮಿಸ್ ಆಗಿದ್ದಾ, ಸ್ಪರ್ಧೆಗೆ ಹಿಂದೇಟು ಹಾಕಿದ್ದಾ? ತೇಜಸ್ವಿ ಸೂರ್ಯ ಹೇಳಿದ್ದೇನು?
ಅಣ್ಣಾಮಲೈ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾದ ನಂತರ, ಎಐಎಡಿಎಂಕೆ 27 ಕ್ಷೇತ್ರಗಳನ್ನು ಹಂಚಿಕೆ ಮಾಡಿ ಗುರುತಿಸಿದ 10 ದಿನಗಳ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು.

Tamil Nadu Election 2026: ಚುನಾವಣಾ ಚಿತ್ರಣ ಬದಲು; ಸೀಮಿತ ಕ್ಷೇತ್ರಗಳಲ್ಲಿ ಎಡಿಎಂಕೆ-ಡಿಎಂಕೆ ನಡುವೆ ನೇರ ಹಣಾಹಣಿ
ಎರಡೂ ಪಕ್ಷಗಳು ಮೈತ್ರಿ ಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾಡಿರುವ ರೀತಿ ನೋಡಿದರೆ, ಡಿಎಂಕೆ ತನ್ನ ಬಲವಾದ ಕ್ಷೇತ್ರಗಳನ್ನು ಕೂಡ ಮೈತ್ರಿ ಪಕ್ಷಗಳಿಗೆ ನೀಡಲು ಹೆಚ್ಚು ಸಿದ್ಧವಾಗಿದೆ.

'ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ; ನನ್ನ ಲಕ್ಷುರಿ ಜೀವನ ಬಿಟ್ಟು, ನೋವುಗಳನ್ನು ಸಹಿಸಿಕೊಂಡು ನಿಮ್ಮ ಋಣ ತೀರಿಸಲು ಬಂದಿದ್ದೇನೆ, ಒಂದು ಬಾರಿ ಅವಕಾಶ ನೀಡಿ': ಟಿವಿಕೆ ವಿಜಯ್; Video
ಪಕ್ಷ ಅಧಿಕಾರಕ್ಕೆ ಬಂದರೆ, 29 ವರ್ಷಕ್ಕಿಂತ ಮೇಲ್ಪಟ್ಟ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 4,000 ರೂಪಾಯಿ ನೆರವು ನೀಡಲಾಗುವುದು ಎಂದು ವಿಜಯ್ ಘೋಷಿಸಿದರು.

ಮಿತ್ರಪಕ್ಷಗಳಿಂದ DMK ಮೈತ್ರಿಕೂಟ ತೊರೆಯುವ ಬೆದರಿಕೆ: ಇದು ಸೋಲಿನ ಭೀತಿ, ಕಾಂಗ್ರೆಸ್ ನಾಯಕನ ಆಕ್ರೋಶ!
ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೂ ಡಿಎಂಕೆ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಮಾತುಕತೆಯಲ್ಲಿ ಕೆಲವು ಪಕ್ಷಗಳು ಒಪ್ಪಂದಕ್ಕೆ ಬಂದಿಲ್ಲ. ನಿರ್ದಿಷ್ಟವಾಗಿ ಹೇಳುವುದಾದರೆ ನಿನ್ನೆ ನಡೆದ ಅಂತಿಮ ಸುತ್ತಿನ ಮಾತುಕತೆಯ ನಂತರ ಕಮ್ಯುನಿಸ್ಟ್ ಪಕ್ಷಗಳು ವಿಷಾದ ವ್ಯಕ್ತಪಡಿಸಿದ್ದವು.

