ರಾಜ್ಯಕಾವೇರಿ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಇಂದು ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ, ಕರ್ನಾಟಕ ಅಫಿಡವಿಟ್ ಸಲ್ಲಿಕೆ
ಕಾವೇರಿ ನೀರು ವಿವಾದ ಕುರಿತು ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಗುರುವಾರ ಅಫಿಡವಿಟ್ ಸಲ್ಲಿಸಿದೆ.