Tamil Nadu police

ಬ್ಯಾಂಕ್ ಖಾತೆ ಕೊಟ್ಟು ಕಮಿಷನ್ ಪಡೆಯುತ್ತಿದ್ದೀರಾ? ಎಚ್ಚರ, ಪೊಲೀಸ್ ಖೆಡ್ಡಾಗೆ ಬಿದ್ದರು 837 ಮಂದಿ!
ಸೈಬರ್ ಕ್ರೈಮ್ ವಿರುದ್ದ ಸಮರ ಸಾರಿರುವ ತಮಿಳುನಾಡು ಸೈಬರ್ ಕ್ರೈಮ್ ವಿಭಾಗದ ಪೊಲೀಸರು, ₹545.27 ಕೋಟಿ ಮೌಲ್ಯದ ಆನ್ಲೈನ್ ವಂಚನೆಗೆ ಸಂಬಂಧಿಸಿದಂತೆ ಕೇವಲ 48 ಗಂಟೆಗಳಲ್ಲಿ 837 ಜನರನ್ನು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಇಶಾ ಫೌಂಡೇಶನ್ ವಿರುದ್ಧದ ಪೋಲೀಸ್ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಮದ್ರಾಸ್ ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ ತಮಿಳುನಾಡು ಪೊಲೀಸರು ಇಶಾ ಫೌಂಡೇಶನ್ ಮೇಲೆ ದಾಳಿ ನಡೆಸಿದ್ದರು.

Video: ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತ.ನಾಡಿನಲ್ಲಿ ದರೋಡೆ; 4 ಮಂದಿ ಬಂಧನ
ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತಮಿಳುನಾಡಿನಲ್ಲಿ ದರೋಡೆಗೆ ಯತ್ನಿಸಿದ ಆರೋಪದ ಮೇರೆಗೆ 4 ಮಂದಿ ಆರೋಪಿಗಳನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಪೊಲೀಸರಿಗೆ ನೆರವಾಗುವ ಮೂಲಕ 'ಹೀರೋ' ಆದ ಪತ್ರಕರ್ತ!
ವಾಲ್ಪಾರೈನಲ್ಲಿ ನಿನ್ನೆ ಬೆಳಗ್ಗೆ ವರದಿ ಮಾಡಲು ತೆರಳುತ್ತಿದ್ದ ಆಂಗ್ಲ ದೈನಿಕದ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕ ವಿಲ್ಸನ್ ಥಾಮಸ್ ಅವರಿಗೆ ಅಂದು ಎಂದಿನಂತೆ ಸಾಮಾನ್ಯ ದಿನವಾಗಿತ್ತು.

ಅಕ್ರಮವಾಗಿ ಗಡಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್ಇನ್ಸ್ಪೆಕ್ಟರ್ ನನ್ನು ಬಂಧಿಸಿದ ಬಾಂಗ್ಲಾದೇಶ ಸೇನೆ, ಗಡಿಯಲ್ಲಿ ನಡೆದಿದ್ದೇನು?
ಬಾಂಗ್ಲಾದೇಶದೊಳಗೆ ಅಕ್ರಮವಾಗಿ ನುಸುಳುತ್ತಿದ್ದ ತಮಿಳುನಾಡು ಪೊಲೀಸ್ ಸಬ್ಇನ್ಸ್ಪೆಕ್ಟರ್ ಒಬ್ಬರನ್ನು ಬಾಂಗ್ಲಾದೇಶ ಸೇನೆ ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದೆ.

ನೆರವಿನ ಹಸ್ತ: ವಿಧವೆ ಹಾಗೂ ಆಕೆಯ 5 ಮಕ್ಕಳಿಗಾಗಿ 10 ಲಕ್ಷ ರೂ. ವೆಚ್ಚದಲ್ಲಿ ಹೊಸ ಮನೆ ಕಟ್ಟಿಸಿಕೊಟ್ಟ ಪೊಲೀಸರು
ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡುವ ಮೂಲಕ ತಾವೂ ಮನುಷ್ಯರು, ಮೃದು ಸ್ವಭಾವದವರು ಎಂಬುದನ್ನು ವಿರುದಾಚಲಂನ ಸ್ಥಳೀಯ ಪೊಲೀಸ್ ಇಲಾಖೆಯು ಸಾಬೀತು ಪಡಿಸಿದೆ.
ನಂಬರ್ ಬೋರ್ಡ್ ಇಲ್ಲದೇ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿದ ದುಷ್ಕರ್ಮಿಗಳು
ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪ್ರಯತ್ನಿಸಿದ ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಘಟನೆ ನಡೆದಿದೆ.

ಆನೇಕಲ್: ನಂಬರ್ ಬೋರ್ಡ್ ಇಲ್ಲದೆ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

ತಿಹಾರ್ ಜೈಲಿನಲ್ಲೇ ಭೂಗತ ಪಾತಕಿ ಟಿಲ್ಲು ಕಗ್ಗೊಲೆ: ಮೂಕ ಪ್ರೇಕ್ಷಕರಾಗಿದ್ದ 7 ತಮಿಳುನಾಡು ಪೊಲೀಸರ ಅಮಾನತು
ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್ಎಸ್ಪಿ) ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

