ದೇಶನೂತನ ಸಂಸತ್ತು ಭವನ ಉದ್ಘಾಟನೆ, ತಮಿಳು ನಾಡಿನ 20 ಮಂದಿ ಅರ್ಚಕರಿಂದ ಧಾರ್ಮಿಕ ವಿಧಿವಿಧಾನ
ಇದೇ ಮೇ 28 ರಂದು ಹೊಸ ಸಂಸತ್ ಭವನದ ಉದ್ಘಾಟನೆಗೆ ತಮಿಳುನಾಡಿನಿಂದ 20 ಮಂದಿ ಅರ್ಚಕರನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬ್ರಿಟಿಷರಿಂದ 1947ರಲ್ಲಿ ಅಧಿಕಾರ ಹಸ್ತಾಂತರದ ಪ್ರತೀಕವಾಗಿದ್ದ ಸೆಂಗೋಲ್ ನ್ನು ಅಂದು ಸ್ಥಾಪಿಸಲಾಗುವುದು ಎಂದು ಹೇಳಿದರು.