ದೇಶತಮಿಳುನಾಡಿನಲ್ಲಿ19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ, ವಾರದಲ್ಲಿದು ಎರಡನೇ ಘಟನೆ!
ನನ್ನನ್ನು ಕ್ಷಮಿಸಿ, ನಾನು ದಣಿದಿದ್ದೇನೆ. . ನಾನು ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆಯದಿದ್ದರೆ ನಿಮಗೆ ನಿರಾಶೆಯಾಗಲಿದೆ. ಹಾಗಾಗಿ ನನಗೆ ಭಯವಾಗುತ್ತಿದೆ.- ಹೀಗೆಂದು ಮಧುರೈನ 19 ವರ್ಷದ ನೀಟ್ ಆಕಾಂಕ್ಷಿಯಾದ ಎಂ ಜೋತಿಶ್ರೀ ದುರ್ಗಾ ಅವರ ಪೋಷಕರಿಗೆ ಹೇಳಿದ ಕಡೇ ಮಾತುಗಳು. ಕುಟುಂಬ ಸದಸ್ಯರಿಗೆ ಪತ್ರವೊಂದನ್ನು ಬರೆದ ನಂತರ ಶನಿವಾರ ಮಧುರೈನಲ್ಲಿ ನೀಟ್ ಪರೀಕ್ಷೆಗೆ ಒಂ