Tamil Nadu, West Bengal

ಜಾತಿ, ಧಾರ್ಮಿಕ ತಡೆಗೋಡೆ ಮುರಿಯುವುದು ನಿಜವಾದ ಸ್ವಾತಂತ್ರ್ಯ: ತಮಿಳುನಾಡು ಸಿಎಂ ಆಗಿ ವಿಜಯ್ ಮೊದಲ ಸ್ವಾತಂತ್ರ್ಯದಿನಾಚರಣೆಯ ಭಾಷಣ!
ಚೆನ್ನೈನ ಸೇಂಟ್ ಜಾರ್ಜ್ ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದವರಿಗೆ ಗೌರವ ಸಲ್ಲಿಸಿದರು. ಅವರ ಆದರ್ಶಗಳು ರಾಜ್ಯಕ್ಕೆ ಮಾರ್ಗದರ್ಶನ ನೀಡುತ್ತಿರಬೇಕು ಎಂದು ಹೇಳಿದರು.

ತಮಿಳುನಾಡು: 80ನೇ ಸ್ವಾತಂತ್ರೋತ್ಸವ, ಧ್ವಜಾರೋಹಣ ವೇಳೆ ಸಿಎಂ ವಿಜಯ್‌ಗೆ ಸಲ್ಯೂಟ್ ಮಾಡಿದ ಆಪ್ತ ಗೆಳತಿ ತ್ರಿಶಾ ಕೃಷ್ಣನ್! Video ವೈರಲ್
ಚೆನ್ನೈನ ರಾಜ್ಯ ಸಚಿವಾಲಯದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರಮುಖ ವ್ಯಕ್ತಿಗಳಲ್ಲಿ ತ್ರಿಶಾ ಕೃಷ್ಣನ್ ಕೂಡ ಒಬ್ಬರಾಗಿದ್ದರು.
ಮಾತು ತಪ್ಪಿದ ಸರ್ಕಾರ; ರಾತ್ರೋರಾತ್ರಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ: ಬಿಜೆಪಿ ನಾಯಕ ಆರೋಪ
ಆಗಸ್ಟ್ 12 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 15 ದಿನಗಳವರೆಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ತಮಿಳುನಾಡು ಸಿಎಂ ಧ್ವಜಾರೋಹಣ: ಮುಂದಿನ ಸಾಲಿನಲ್ಲಿ ವಿಜಯ್ ಪೋಷಕರ ಪಕ್ಕದಲ್ಲೇ ಕುಳಿತ ತ್ರಿಶಾ ಕೃಷ್ಣನ್!
ಮೇ ತಿಂಗಳಲ್ಲಿ ನಡೆದ ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಇದೇ ರೀತಿಯ ದೃಶ್ಯವೊಂದು ಕಂಡುಬಂದಿತ್ತು; ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ತ್ರಿಶಾ ಮೊದಲ ಸಾಲಿನಲ್ಲಿ ಆಸೀನರಾಗಿದ್ದರು.

ಕರೂರ್ ಕಾಲ್ತುಳಿತ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: 'ಸರ್ಕಾರದ ನೀತಿಯನ್ನು ಪ್ರಶ್ನಿಸಲು ನೀವ್ಯಾರು?'; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಜುಲೈ 27ರಂದು ಮದ್ರಾಸ್ ಹೈಕೋರ್ಟ್, ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗ ನೀಡಲು ಮುಖ್ಯಮಂತ್ರಿ ವಿಜಯ್ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿತ್ತು.

ನೇತಾಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: BJP ಸಂಸದನಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ರಾಜ್ಯಸಭಾ ಸಂಸದ ಅನಂತ ಮಹಾರಾಜ್ ಅಲಿಯಾಸ್ ನಾಗೇಂದ್ರ ರಾಯ್ ಅವರಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿಯನ್ನು ಬಿಜೆಪಿಯ ಸುವೇಂದು ಅಧಿಕಾರಿ ಸರ್ಕಾರ ರದ್ದುಗೊಳಿಸಿದೆ.

ಫೋರ್ಟ್ ವಿಲಿಯಂ ಫೋಟೋ, ನಕ್ಷೆ ಪತ್ತೆ: ಪಾಕ್ ಮೂಲದ ಶಂಕಿತರ ಬಂಧನ
ಫೋರ್ಟ್ ವಿಲಿಯಂಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿರುವುದು ತನಿಖೆಯ ಪ್ರಮುಖ ಆಯಾಮವಾಗಿದ್ದು, ಅವು ಎಲ್ಲಿಂದ ಬಂದವು ಹಾಗೂ ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು..

"ವಿಜಯ್ 'ಆಪ್ತೆ' ತ್ರಿಶಾರನ್ನು ಉಪಮುಖ್ಯಮಂತ್ರಿಯಾಗಿ ಮಾಡುವುದು ಯಾವಾಗ?": ತಮಿಳುನಾಡು ಎದುರು ನೋಡುತ್ತಿದೆ ಎಂದ AIADMK ನಾಯಕ
ಕಳೆದ ವಾರ, ಪಕ್ಷದ ರ್ಯಾಲಿಯೊಂದರಲ್ಲಿ ತ್ರಿಶಾ ಅವರ ಕುರಿತು ಆಕ್ಷೇಪಾರ್ಹ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್ ತೀವ್ರ ಟೀಕೆಗೆ ಗುರಿಯಾದರು.

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

